ನವದೆಹಲಿ (ಜು,23): ಇಸ್ರೇಲಿ ಸಾಫ್ಟ್ವೇರ್ ಪೆಗಾಸಸ್ ಬಳಸಿ ದೇಶದಲ್ಲಿ 400 ಮಂದಿಯ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿ ರಾಜ್ಯಸಭೆಯಲ್ಲಿ ಗುರುವಾರ ರಾದ್ಧಾಂತಕ್ಕೆ ಕಾರಣವಾಗಿದೆ.