ಬೆಂಗಳೂರು : ಪ್ರತಿಯೊಬ್ಬರು ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಾ ಇರುತ್ತಾರೆ. ಮನೆಯಲ್ಲಿ ಮನಃಶಾಂತಿ ಇಲ್ಲದಿರುವುದು, ದಂಪತಿಗಳ ನಡುವೆ ಮನಸ್ತಾಪಗಳು, ಆರ್ಥಿಕ ಸಮಸ್ಯೆಗಳು, ಅನಾರೋಗ್ಯ ಸಮಸ್ಯೆಗಳು ಎದುರಾಗುತ್ತದೆ. ಈ ಸಮಸ್ಯೆಗಳು ದೂರವಾಗಲು ಸೋಮವಾರದ ದಿನ ಈ ಚಿಕ್ಕ ಪರಿಹಾರವನ್ನು ಮಾಡಿ.