ಬೆಂಗಳೂರು : ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡಕ್ಕೆ ತುಂಬಾ ಮಹತ್ವವಿದೆ. ವಿಷ್ಣು ಮತ್ತು ಕೃಷ್ಣನ ಪೂಜೆಯು ತುಳಸಿ ಇಲ್ಲದೆ ಸಂಪೂರ್ಣಗೊಳ್ಳುವುದೇ ಇಲ್ಲ. ಆದರೆ ವಿಘ್ನಗಳನ್ನು ನಿವಾರಿಸುವ ಗಣೇಶನ ಪೂಜೆಗೆ ಮಾತ್ರ ತುಳಸಿಯನ್ನು ಬಳಸುವಂತಿಲ್ಲ. ಹಾಗಾದ್ರೆ ಇದಕ್ಕೆ ಕಾರಣವೇನು ಎಂಬುದನ್ನು ತಿಳಿಯೋಣ.