ತೆಂಗಿನಕಾಯಿಯಿಂದ ನಿಮ್ಮ ಸಮಸ್ಯೆಗೆ ಹೇಗೆಲ್ಲಾ ಪರಿಹಾರ ಸಿಗಲಿದೆ ಗೊತ್ತಾ...?

ಬೆಂಗಳೂರು, ಬುಧವಾರ, 7 ಮಾರ್ಚ್ 2018 (07:58 IST)

ಬೆಂಗಳೂರು: ಹಿಂದೂ ಸಂಪ್ರದಾಯದಲ್ಲಿ ತೆಂಗಿನ ಕಾಯಿಗೆ ಹೆಚ್ಚಿನ ಪ್ರಾಶಸ್ತ ನೀಡಲಾಗುತ್ತದೆ. ಯಾವುದೇ ಶುಭ ಸಮಾರಂಭದಲ್ಲಿ ತೆಂಗಿನ ಕಾಯಿ ಇದ್ದೇ ಇರುತ್ತದೆ.  ತೆಂಗಿನಕಾಯಿ ಮಂಗಳಕರ ವಸ್ತುವಾಗಿದೆ. ಯಾವ ರೀತಿ ತೆಂಗಿನಕಾಯಿ ಬಳಸಿದರೆ ನಮ್ಮ ಜೀವನದಲ್ಲಿ ಉತ್ತಮವಾಗಿ ಇರಬಹುದು ಎಂಬುದರ ಕುರಿತು ಇಲ್ಲಿದೆ ನೋಡಿ.


ನಿಮ್ಮ ಜೀವನದಲ್ಲಿ ಗೆಲುವು ಪಡೆಯಬೇಕೆಂದರೆ ದೇವರ ಮುಂದೆ ತೆಂಗಿನಕಾಯಿ ಇಟ್ಟು ಅದರ ಮೇಲೆ ಒಂದು ಕೆಂಪು ಹೂವನ್ನು ಇಟ್ಟು ಪೂಜೆ ಮಾಡಿ. ತೆಂಗಿನಕಾಯಿ ಮೇಲೆ ಇರುವ ಹೂವನ್ನು ನಿಮ್ಮ ಜತೆಗೆ ತೆಗೆದುಕೊಂಡು ಹೋದರೆ ನೀವು ಸಾಧಿಸಬೇಕೆಂದುಕೊಂಡ ಕೆಲಸ ಜಯಶಾಲಿಯಾಗುತ್ತದೆ.


ಮನೆಯಲ್ಲಿ ಯಾರ ಮೇಲಾದರೂ ದೃಷ್ಟಿ ಬಿದ್ದಿದ್ದರೆ, ಒಂಧು ತೆಂಗಿನಕಾಯಿಗೆ ಕೆಂಪು ಬಟ್ಟೆ ಕಟ್ಟಿ ಆ ವ್ಯಕ್ತಿಗೆ ಇದರಿಂದ ಏಳು ಬಾರಿ ದೃಷ್ಟಿ ತೆಗೆದು ಆ ತೆಂಗಿನಕಾಯಿಯನ್ನು ಹನುಮಂತನ ಕಾಲ ಬಳಿ ಇಡಿ.


ಇನ್ನು ಶನಿ ಕಾಟವಿದ್ದವರು ಒಂದು ತೆಂಗಿನಕಾಯಿ ತೆಗೆದುಕೊಂಡು ನದಿಯಲ್ಲಿ ಓಂ ರಾಮದೂತಾಯ ನಮಃ ಎಂದು ಮಂತ್ರ ಹೇಳಿ ತೆಂಗಿನಕಾಯಿಯನ್ನು ನೀರಿನಲ್ಲಿ ಮುಳುಗಿಸಿದರೆ ಶನಿಯ ಕಾಟದಿಂದ ತಪ್ಪಿಸಿಕೊಳ್ಳಬಹುದಂತೆ.ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಶನಿ ಹಿಂದೂ ಸಂಪ್ರದಾಯ ತೆಂಗಿನಕಾಯಿ ಜೀವನ ಕೆಟ್ಟ ಹೂವು Shani Coconut Life Bad Flower Hindu Tradition

ಜ್ಯೋತಿಷ್ಯಶಾಸ್ತ್ರ

news

ಜಾಗ ಕೊಳ್ಳಬೇಕಾಗುವಾಗ ಪಾಲಿಸಬೇಕಾದ ವಾಸ್ತು!

ಬೆಂಗಳೂರು: ಒಂದು ಮನೆ ಅಥವಾ ಮನುಷ್ಯನು ವಾಸ ಮಾಡುವ ಜಾಗವನ್ನು ಕೊಳ್ಳುವ ಮುನ್ನ ಮೊದಲೇ ಜಾಗದ ಬಗ್ಗೆ ...

news

ಕಳಸಕ್ಕೆ ಸಿಂಗಾರ ಮಾಡಿದರೆ ಲಕ್ಷ್ಮೀ ದೇವಿ ಒಲಿಯುತ್ತಾಳಂತೆ!

ಬೆಂಗಳೂರು: ದೀಪಾವಳಿ ಹಬ್ಬದಂದು ಕಳಸಕ್ಕೆ ವಿಶೇಷ ಪೂಜೆ ಮಾಡುತ್ತಾರೆ. ಲಕ್ಷ್ಮಿ ಪೂಜೆಯೇ ಹೆಚ್ಚು ...

news

ಆರೋಗ್ಯ ಹಾಗೂ ಆರ್ಥಿಕ ಅಭಿವೃದ್ಧಿಗೆ ವಾಸ್ತು!

ಬೆಂಗಳೂರು: ಮನೆಗೆ ಹಾಕುವ ಬಣ್ಣ ಕೂಡ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಹಾಗೇ ಮನೆಯ ವಾಸ್ತು ...

news

ವಾಸ್ತುವಿನಿಂದ ಆರ್ಥಿಕ ಸಮಸ್ಯೆ ನಿವಾರಿಸಿಕೊಳ್ಳುವುದು ಹೇಗೆ ಗೊತ್ತಾ…?

ಬೆಂಗಳೂರು: ವಾಸ್ತು ಕೂಡ ನಮ್ಮ ಜೀವನದ ಮೇಲೆ ತುಂಬ ಪರಿಣಾಮ ಬೀರುತ್ತದೆ. ಮನೆಯಲ್ಲಿ ಸರಿಯಾದ ...

Widgets Magazine