ಮನೆಯ ಗೇಟ್ ಯಾವ ಕಡೆ ಇದ್ದರೆ ಮನೆಗೆ ಒಳಿತು ಗೊತ್ತಾ?

ಗುರುವಾರ, 30 ಆಗಸ್ಟ್ 2018 (10:55 IST)

ಬೆಂಗಳೂರು : ಸಾಮಾನ್ಯವಾಗಿ ಜನರು ಜಾಗ, ಮನೆ ಖರೀದಿಸುವಾಗ ರಸ್ತೆ ಬಳಿ ಇರುವ ಜಾಗಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಕಾರಣ ತಿರುಗಾಡಲು ಈ ಸ್ಥಳ ಅನುಕೂಲವಾಗಿರುತ್ತದೆ ಎಂದು. ಆದರೆ ರಸ್ತೆ ಇರುವ ಕಡೆ ಮನೆ ಕಟ್ಟಿಸಿದರೆ  ಗೇಟನ್ನು ಯಾವ ಕಡೆ ಇದ್ದರೆ ಉತ್ತಮ ಎಂಬುದನ್ನು ಮೊದಲು ತಿಳಿದುಕೊಳ್ಳಿ.


ರಸ್ತೆಗಳು ಯಾವಾಗಲೂ ಸಾರ್ವಜನಿಕರು ಓಡಾಡುವ ಜಾಗವಾದರೂ ಓಡಾಡುವ ಜನರ ದೃಷ್ಟಿ ಚಿಂತನ ಸ್ವಭಾವಗಳು ಅಲ್ಲಿನ ಸಮೀಪದ ಮನೆಗಳ ಮೇಲೂ ಪ್ರಭಾವ ಬೀರುತ್ತವೆ. ನಿಮ್ಮ ಮನೆಗೆ ಉತ್ತರಕ್ಕೋ ಪೂರ್ವಕ್ಕೋ ಇರುವ ರಸ್ತೆಗಳು ಉತ್ತಮ ಹಾಗೂ ಅದೃಷ್ಟವೇ ಸರಿ.


ಮನೆಯೆದುರು ಇರುವ ರಸ್ತೆಗೆ ಪೂರ್ವದ ಕಡೆಯನ್ನು ಒಳಗೊಳ್ಳುವ ಈಶಾನ್ಯ ದಿಕ್ಕಿಗೆ ಗೇಟ್‌ ಇಡುವುದು ಉತ್ತಮ. ದಕ್ಷಿಣದ ಕಡೆಯ ರಸ್ತೆ ಇದ್ದರೆ ದಕ್ಷಿಣವೂ ದಕ್ಷಿಣಭಾಗವೂ ಹೆಚ್ಚಿನಂಶ ಸಿಗುವಂತ ಆಗ್ನೇಯ ದಿಕ್ಕಲ್ಲಿ ಗೇಟ್‌ ಉತ್ತಮ. ಪಶ್ಚಿಮದ ರಸ್ತೆ ಇದ್ದಲ್ಲಿ ನೇರ ಪಶ್ಚಿಮದ ನಡುಭಾಗದ ಗೇಟ್‌ ಸ್ವಾಗತಾರ್ಹ. ಉತ್ತರದ ಕಡೆಯ ರಸ್ತೆ ಇದ್ದರೆ ನೇರ ಉತ್ತರದ ನಡುಭಾಗದಲ್ಲಿ ಗೇಟ್‌ ಇರಲಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಶಿವನನ್ನು ಬಿಳಿ ಬಣ್ಣದ ಹೂಗಳಿಂದ ಪೂಜಿಸಲು ಕಾರಣವೇನು ಗೊತ್ತಾ?

ಬೆಂಗಳೂರು : ಶಿವ ಪೂಜೆ ಮಾಡುವಾಗ ಶ್ವೇತ ಬಣ್ಣದ ಪೂಜಾ ವಸ್ತುಗಳನ್ನು ಬಳಸಿದರೆ ಬೇಗ ಫಲ ಸಿಗುತ್ತದೆಯಂತೆ. ...

ಶುಭ ಸಮಾರಂಭಗಳಲ್ಲಿ ಈ 5 ವಸ್ತುಗಳನ್ನು ಉಡುಗೊರೆಯಾಗಿ ನೀಡಿದರೆ ಅಶುಭವಂತೆ

ಬೆಂಗಳೂರು : ಮದುವೆಗಳು, ಇತರೆ ಶುಭಕಾರ್ಯಗಳಲ್ಲಿ ಯಾರಾದರೂ ಆತಿಥ್ಯ ಕೊಟ್ಟರೆ ಅವರಿಗೆ ಉಡುಗೊರೆ ನೀಡುವುದು ...

ದೇವರ ತೀರ್ಥವನ್ನು ಸೇವಿಸಿದ ನಂತರ ತಲೆಗೆ ಸವರಿಕೊಂಡರೆ ಒಳ್ಳೆಯದೇ?

ಬೆಂಗಳೂರು : ದೇವಸ್ಥಾನಕ್ಕೆ ಹೋಗಿ, ದೇವರ ದರ್ಶನ ಮಾಡಿಕೊಂಡು, ಆರತಿ ಸ್ವೀಕರಿಸಿದ ನಂತರ ತೀರ್ಥವನ್ನು ...

ಸತ್ತವರ ತಲೆ ಬಳಿ ದೀಪವನ್ನು ಬೆಳಗುವುದ್ಯಾಕೆ ಗೊತ್ತಾ?

ಬೆಂಗಳೂರು : ಹಿಂದೂಗಳಿಗೆ ದೀಪ ಅತ್ಯಂತ ಪವಿತ್ರವಾದದ್ದು. ಹಾಗಾಗಿ ಯಾವುದೇ ಶುಭಕಾರ್ಯ ಆರಂಭಿಸುವುದಕ್ಕೂ ...