ಬೆಂಗಳೂರು : ವಾಸ್ತು ಶಾಸ್ತ್ರದ ಪ್ರಕಾರ ಮನೆ ನಿರ್ಮಿಸುವುದು ಮಾತ್ರವಲ್ಲ ಮನೆಯ ಸುತ್ತಮುತ್ತಿನ ಪ್ರದೇಶವು ಕೂಡ ವಾಸ್ತು ಪ್ರಕಾರವೇ ಇರಬೇಕು. ಇಲ್ಲವದರೆ ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುತ್ತದೆ.