ಬೆಂಗಳೂರು : ಕೆಲವರಿಗೆ ವ್ಯಕ್ತಿತ್ವದಲ್ಲಿ ಆಕರ್ಷಣೆ ಕಾಯ್ದುಕೊಳ್ಳುವ ಉದ್ದೇಶ ಇರುತ್ತದೆ. ಅಂದರೆ ಎಲ್ಲದರಲ್ಲೂ ಯಶಸ್ಸು ಕಾಣಬೇಕು ಎಂಬ ಹಂಬಲವಿರುತ್ತದೆ. ಇಂತಹ ಆಕರ್ಷಕ ವ್ಯಕ್ತಿತ್ವ ಹೊಂದಲು ಶುಕ್ರನ ಅನುಗ್ರಹ ಬಹಳ ಮುಖ್ಯ. ಜ್ಯೋತಿಷ್ಯದ ಪ್ರಕಾರ ಸೌಂದರ್ಯ, ಚರಿಷ್ಮಾ, ಆಕರ್ಷಣೆ, ವಿಲಾಸಿ ಜೀವನ ಇವೆಲ್ಲವನ್ನೂ ಸೂಚಿಸುವ ಗ್ರಹ ಶುಕ್ರ. ಅದಕ್ಕೆ ಈ ಸಲಹೆಗಳನ್ನು ಶ್ರದ್ಧಾ- ಭಕ್ತಿಯಿಂದ ಅನಿಸರಿಸಿದರೆ ಶುಕ್ರನ ಅನುಗ್ರಹ ಪಡೆಯಬಹುದೆಂದು ಜ್ಯೋತಿಷ್ಯರು ಹೇಳುತ್ತಾರೆ.