ಮದುವೆ ಸಂದರ್ಭದಲ್ಲಿ ಮದುಮಗಳು ಕೈಯಲ್ಲಿ ತೆಂಗಿನಕಾಯಿ ಹಿಡಿದುಕೊಂಡಿರುವುದು ಇದೇ ಕಾರಣಕ್ಕಾಗಿಯಂತೆ!

ಬೆಂಗಳೂರು, ಬುಧವಾರ, 4 ಏಪ್ರಿಲ್ 2018 (06:50 IST)

ಬೆಂಗಳೂರು : ಹಿಂದೂ ಸಂಪ್ರದಾಯದ ಪ್ರಕಾರ ನಡೆಯುವ ಮದುವೆಗಳಲ್ಲಿ,ಮದುಮಗಳ ಕೈಯಲ್ಲಿ ತೆಂಗಿನಕಾಯಿ ( ಎಳನೀರು) ಇರುವುದನ್ನು ಹೆಚ್ಚಿನವರು ಗಮನಿಸಿರುತ್ತಾರೆ. ಹಾಗಾದ್ರೆ ಮದುವೆಗೂ ಈ ‘ಬೊಂಡ’ಕ್ಕೂ ಇರುವ ನಂಟಾದರೂ ಏನು? ವಧು ಬೊಂಡ ವನ್ನು ಕೈ ಯಲ್ಲಿ ಹಿಡಿದುಕೊಂಡು ಬರುವ ಅಗತ್ಯವಾದರೂ ಏನು? ಬೊಂಡ ಮಾತ್ರ ಏಕೆ? ಬೇರೆ ಯಾವುದಾದರೂ ವಸ್ತುಗಳನ್ನು ತರಬಹುದೇ? ಎಂಬ ಪ್ರಶ್ನೆ ಹಲವರಲ್ಲಿ ಮೂಡಿರುತ್ತದೆ. ಇದಕ್ಕೆ  ಇಲ್ಲಿದೆ ನೋಡಿ ಉತ್ತರ.


‘ತೆಂಗಿನಕಾಯಿ’ ಯನ್ನು ಪೂರ್ಣಫಲವೆನ್ನುತ್ತಾರೆ. ಇದು ಹೇಗಿರಬೇಕೆಂಬುದನ್ನು ಸಾಂಕೇತಿಕವಾಗಿ ಸೂಚಿಸುತ್ತದೆ. ಗಂಡ ಹೆಂಡಿರ ದಾಂಪತ್ಯ ಸಾಗುತ್ತಿರುವಾಗ ಅವರಿಬ್ಬರ ನಡುವೆ ಪ್ರೀತಿ,ಪ್ರೇಮ ,ಅನುರಾಗ,ಆಪ್ಯಾಯತೆಗಳು ವೃದ್ಧಿಸಬೇಕೆಂಬುದನ್ನು ಸೂಚಿಸುತ್ತದೆ. ಹೊರಗೆ ನೋಡಲು ಗಟ್ಟಿಯಾಗಿದ್ದರೂ,ಒಳಗೆ ಅಮೃತ ಸಮಾನವಾದ ನೀರಿರುತ್ತದೆ. ಜೀವನವೂ ಸಹ ಇದೇ ರೀತಿಯಾಗಿದೆ. ದಂಪತಿಗಳಿಗೆ ಎಷ್ಟೇ ಕಷ್ಟಗಳು ಬಂದರೂ,ಅವರು ಅನ್ಯೋನ್ಯತೆಯಿಂದ ಇದ್ದರೆ ಬೊಂಡದಲ್ಲಿರುವ ನೀರಿನ ಹಾಗೆ ಜೀವನದಲ್ಲಿ ಸಿಹಿಯನ್ನು ಅನುಭವಿಸಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯಶಾಸ್ತ್ರ

news

ಊಟವಾದ ನಂತರ ಈ ರೀತಿ ಮಾಡುವವರಿಗೆ ಕಾದಿದೆ ಗ್ರಹಚಾರ

ಬೆಂಗಳೂರು : ಅನ್ನವನ್ನು ಪರಬ್ರಹ್ಮ ಸ್ವರೂಪ ಎನ್ನುತ್ತಾರೆ. ನಮ್ಮ ಹಸಿವನ್ನು ನೀಗಿಸುವ ಅನ್ನ ದೇವರ ಸಮಾನ. ...

news

ಲಾಫಿಂಗ್ ಬುದ್ಧನ ವಿಗ್ರಹಗಳು ಮನೆಯಲ್ಲಿ ಯಾವ ಭಂಗಿಯಲ್ಲಿದ್ದರೆ ಎಂತಹ ಪರಿಣಾಮ ಉಂಟಾಗುತ್ತದೆ ಗೊತ್ತಾ…?

ಬೆಂಗಳೂರು : ಬುದ್ಧ(ಲಾಫಿಂಗ್ ಬುದ್ಧ)ನ ಬಗ್ಗೆ ಎಲ್ಲರಿಗೂ ಗೊತ್ತಿರುವಂತದ್ದೇ. ಲಾಫಿಂಗ್ ಬುದ್ಧ ...

news

ದಿಢೀರ್ ಶ್ರೀಮಂತರಾಗಬೇಕೆ ಇಲ್ಲಿದೆ ವಾಸ್ತು ಟಿಪ್ಸ್

ವಾಸ್ತು ಒಂದು ವ್ಯವಸ್ಥೆಯ ರೀತಿಯಲ್ಲಿರುತ್ತದೆ. ಇದು ನೇರವಾಗಿ ನಿಮ್ಮ ಹಣೆಬರಹಕ್ಕೆ ಸಂಬಂಧಿಸಿದೆ. ಆದ್ದರಿಂದ ...

news

ರಾತ್ರಿ ವೇಳೆ ಉಗುರು ಕತ್ತರಿಸಬಾರದೆಂದು ಹಿರಿಯರು ಹೇಳುವುದು ಇದೇ ಕಾರಣಕ್ಕಂತೆ!

ಬೆಂಗಳೂರು : ನಾವು ಉಗುರುಗಳನ್ನು ಮನೆಯಲ್ಲೇ ಕತ್ತರಿಸಿಕೊಳ್ಳುತ್ತೇವೆ. ಉಗುರುಗಳು ಚಿಕ್ಕದಾಗಿರುವಾಗಲೇ ...

Widgets Magazine