ಬೆಂಗಳೂರು : ಪ್ರತಿಯೊಬ್ಬರು ಮನೆಯಲ್ಲಿ ಪೂಜೆ , ದೀಪಾರಾಧನೆ ಮಾಡುತ್ತೀರಿ. ಆದರೆ ದೀಪವನ್ನು ಯಾವ ದಿಕ್ಕಿಗೆ ಇಡಬೇಕು ಎಂಬುದು ತಿಳಿದಿರುವುದಿಲ್ಲ. ದೀಪವನ್ನು ಈ ದಿಕ್ಕಿನಲ್ಲಿ ಇಟ್ಟರೆ ಮಾತ್ರ ಲಕ್ಷ್ಮೀಯ ಅನುಗ್ರಹ ದೊರೆಯುತ್ತದೆ.