ನೀರನ್ನು ಈ ರೀತಿ ಮಾಡಿದ್ರೆ ದೋಷ ತಟ್ಟುತ್ತದೆಯಂತೆ

ಬೆಂಗಳೂರು, ಸೋಮವಾರ, 12 ನವೆಂಬರ್ 2018 (07:27 IST)

ಬೆಂಗಳೂರು : ನೀರು ಅತಿ ಅಮೂಲ್ಯವಾದ ವಸ್ತು. ಆದ್ದರಿಂದ ನೀರನ್ನು ಮಿತವಾಗಿ ಬಳಸಬೇಕು ಎನ್ನುತ್ತಾರೆ. ಹಾಗೇ  ಗ್ರಂಥಗಳ ಪ್ರಕಾರ ನೀರಿಗೆ ಮಾಡಿದ್ರೆ ದೋಷ ತಟ್ಟುತ್ತದೆ. ನೀರನ್ನು ಅರ್ಧ ಕುಡಿದ್ರೆ, ನಿಂತು ಕುಡಿದ್ರೆ, ಅನಗತ್ಯವಾಗಿ ನೀರು ಚೆಲ್ಲಿದ್ರೆ ಪಾಪ ಸುತ್ತಿಕೊಳ್ಳುತ್ತದೆ.


ನೀರಿಗೆ ಅವಮಾನ ಮಾಡಿದ್ರೆ ಜಾತಕದಲ್ಲಿ ಚಂದ್ರ ಕೆಟ್ಟ ಫಲ ನೀಡ್ತಾನೆ. ಇದ್ರಿಂದ ಅನೇಕ ರೋಗಗಳು ಕಾಡುತ್ತವೆ. ಮನಸ್ಸು ಹಾಗೂ ಕಫಕ್ಕೆ ಸಂಬಂಧಿಸಿದ ಸಮಸ್ಯೆ ಕಾಡುತ್ತದೆ. ನೀರನ್ನು ಎಚ್ಚರಿಕೆಯಿಂದ ಬಳಸಬೇಕು.


ಕೆಲವರು ನಿಂತು ನೀರನ್ನು ಕುಡಿಯುತ್ತಾರೆ. ಸ್ಕಂದ ಹಾಗೂ ಬ್ರಹ್ಮ ಪುರಾಣದ ಪ್ರಕಾರ ನಿಂತು ನೀರನ್ನು ಕುಡಿಯಬಾರದು. ನಿಂತು ನೀರು ಕುಡಿದ್ರೆ ಸೊಂಟದ ಕೆಳಗಿನ ರೋಗಗಳು ಕಾಡುತ್ತವೆ.


ಒಮ್ಮೆ ಕುಡಿದು ಬಿಟ್ಟ ನೀರು ಅಶುದ್ಧ. ಬಾಟಲಿ ಅಥವಾ ಲೋಟದಲ್ಲಿ ಎಷ್ಟು ನೀರಿದ್ಯೋ ಅದನ್ನು ಒಂದೇ ಬಾರಿ ಕುಡಿಯಬೇಕು. ಬಿಟ್ಟ ನೀರನ್ನು ಬೇರೆಯವರು ಕುಡಿದ್ರೆ ನೀಡಿದ ಹಾಗೂ ಕುಡಿದ ವ್ಯಕ್ತಿಗಳಿಗಿಬ್ಬರಿಗೂ ದೋಷ ತಟ್ಟಲಿದೆ. ಕಾಡುವ ಸಾಧ್ಯತೆಯಿರುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯಶಾಸ್ತ್ರ

news

ಮಕ್ಕಳ ಮರೆವಿನ ಸಮಸ್ಯೆ ಪರಿಹಾರವಾಗಲು ಇದನ್ನು ಧರಿಸಿ

ಬೆಂಗಳೂರು : ಕೆಲವು ಮಕ್ಕಳಿಗೆ ಮರೆವಿನ ಸಮಸ್ಯೆ ಇರುತ್ತದೆ. ಇದರಿಂದ ಅವರಿಗೆ ಏನೇ ಕಲಿತರು ಅದು ನೆನಪಲ್ಲಿ ...

news

ಇಂದಿನ ದಿನ ಭವಿಷ್ಯ

ಬೆಂಗಳೂರು : ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು. ಏನು ಮಾಡಬಾರದು? ಯಾವ ಯಾವ ...

news

ಮನೆಯಲ್ಲಿ ಸುಖ-ಶಾಂತಿ ನೆಲೆಸಿರಲು ಶುಕ್ರವಾರ ತಪ್ಪದೇ ಮಾಡಿ ಈ ಕೆಲಸ

ಬೆಂಗಳೂರು : ಮನೆಯಲ್ಲಿ ಯಾವಾಗಲೂ ಸುಖ-ಶಾಂತಿ ನೆಲೆಸಿರಲು ಲಕ್ಷ್ಮೀಯ ಅನುಗ್ರಹ ಸದಾ ಇರಬೇಕು. ಅದಕ್ಕಾಗಿ ...

news

ಫೆಂಗ್ ಶೂಯಿ ಪ್ರಕಾರ ಮನೆಯ ಸ್ನಾನದ ಕೋಣೆಯ ವಾಸ್ತು ಹೀಗಿರಲಿ

ಅನ್ವಯವಾಗುತ್ತದೆ. ಸ್ನಾನದ ಕೋಣೆಯನ್ನು ನಮಗಿಷ್ಟ ಬಂದ ಹಾಗೆ ಇಡುವಂತಿಲ್ಲ. ಅದಕ್ಕೂ ಕೂಡ ಕೆಲವು ವಾಸ್ತು ...

Widgets Magazine