ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದಲ್ಲಿ ಹಾಲನ್ನು ಚಂದ್ರ ಗ್ರಹಕ್ಕೆ ಹೋಲಿಸಲಾಗಿದೆ. ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಅದೇರೀತಿ ಜೀವನದಲ್ಲಿ ಎದುರಾಗುವ ಹಲವು ಸಮಸ್ಯೆಗಳನ್ನು ಕೂಡ ಈ ಹಾಲಿನಿಂದ ನಿವಾರಿಸಿಕೊಳ್ಳಬಹುದಂತೆ.