ಬೆಂಗಳೂರು : ಎಲ್ಲರೂ ಪ್ರತಿದಿನ ದೇವರ ಪೂಜೆ ಮಾಡಿ ನೈವೇದ್ಯವನ್ನು ಅರ್ಪಿಸುತ್ತಾರೆ. ಇದರಿಂದ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಸಂಪತ್ತು ನೆಲೆಸಿರುತ್ತದೆ. ಆದರೆ ಕೆಲವೊಮ್ಮೆ ಈ ರೀತಿ ಪೂಜೆ ಮಾಡಲು ಆಗುವುದಿಲ್ಲ. ಅಂತವರು ಬೇಸರ ಪಡುವ ಅಗತ್ಯವಿಲ್ಲ.