ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಹು ಕಾಲದಲ್ಲಿ ಯಾವುದೇ ಶುಭ ಸಮಾರಂಭಗಳನ್ನು ಮಾಡಬಾರದು ಎಂದು ಹೇಳುತ್ತಾರೆ. ಯಾಕೆಂದರೆ ಆ ಸಮಯ ಅಶುಭವಾದ್ದರಿಂದ ಯಾವುದೇ ಕೆಲಸ ಮಾಡಿದರೂ ಅದರಿಂದ ತೊಂದರೆ ಎದುರಿಸಬೇಕಾಗುತ್ತದೆ.