ಬೆಂಗಳೂರು : ವಾಸ್ತು ಪ್ರಕಾರ ಮನೆ ನಿರ್ಮಾಣ ಮಾಡಿದರೆ ಮನೆಯಲ್ಲಿ ಸಂಪತ್ತು, ಆರೋಗ್ಯ, ಆಯಸ್ಸಿನ ವೃದ್ಧಿಯಾಗುತ್ತದೆ. ಆದರೆ ವಾಸ್ತು ಪ್ರಕಾರ ನಿರ್ಮಾಣವಾಗದ ಮನೆಯಿಂದ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಹಾಗೇ ವಾಸ್ತು ಶಾಸ್ತ್ರದಲ್ಲಿ ದಕ್ಷಿಣ ದಿಕ್ಕನ್ನು ಅಶುಭ ದಿಕ್ಕೆಂದು ಪರಿಗಣಿಸಲಾಗಿದೆ. ಕೆಲವೊಂದು ವಸ್ತುಗಳನ್ನು ದಕ್ಷಿಣ ದಿಕ್ಕಿನಲ್ಲಿ ಇಡಬಾರದು. ವಸ್ತುಗಳು ದಕ್ಷಿಣ ದಿಕ್ಕಿನಲ್ಲಿದ್ರೆ ಅನೇಕ ಸಮಸ್ಯೆಗಳು ನಮ್ಮನ್ನು ಕಾಡುತ್ತವೆ.