ಬೆಂಗಳೂರು : ನಿಮ್ಮ ಜೀವನದಲ್ಲಿ ಸಮಸ್ಯೆಗಳು ಹೆಚ್ಚಾಗಿದ್ದರೆ, ಅಂದುಕೊಂಡ ಕೆಲಸದಲ್ಲಿ ಯಶಸ್ಸು ಕಾಣಬೇಕೆಂದರೆ ಬುಧವಾರದಂದು ಗಣೇಶನ ಮುಂದೆ ಈ ಚಿಕ್ಕ ಕೆಲಸ ಮಾಡಿದರೆ ನೀವು ಅಂದುಕೊಂಡಂತೆ ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ ನಡೆಯುತ್ತದೆ.