ಬೆಂಗಳೂರು : ಭಾರತೀಯ ಸಮಾಜದಲ್ಲಿ ಗೂಬೆಯನ್ನು ಕೆಟ್ಟ ಶಕುನ ಎಂದು ಪರಿಗಣಿಸಲಾಗಿದೆ. ಆದರೆ ಕೆಲವೊಂದು ಸಂದರ್ಭದಲ್ಲಿ ಗೂಬೆಯನ್ನು ಕಂಡರೆ ಶುಭ ಎಂದು ಹೇಳಲಾಗುತ್ತದೆ.