ಬೆಂಗಳೂರು : ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ಸಿಗಲಿದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ಅನೇಕ ಬಾರಿ ನಾವು ಆ ಘಟನೆಗಳನ್ನು ನಿರ್ಲಕ್ಷಿಸುತ್ತೇವೆ. ಆದ್ರೆ ಆ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಲ್ಲಿ ಮುಂದಾಗುವ ಸಮಸ್ಯೆಗಳಿಂದ ತಪ್ಪಿಸಬಹುದಾಗಿದೆ.