ಬೆಂಗಳೂರು : ಲಕ್ಷ್ಮೀ ದೇವಿ ತಮ್ಮ ಮನೆಯಲ್ಲಿ ಸದಾ ನೆಲೆಸಿರಬೇಕು ಎಂಬ ಹಂಬಲ ಎಲ್ಲರಲ್ಲೂ ಇರುತ್ತದೆ. ಲಕ್ಷ್ಮೀ ದೇವಿ ಯಾರ ಮೇಲೆ ಪ್ರಸನ್ನಳಾಗುತ್ತಾಳೋ ಅವರ ಮನೆಯಲ್ಲಿ ಮಾತ್ರ ನೆಲೆಸುತ್ತಾಳೆ. ಅದಕ್ಕಾಗಿ ನಾವು ಪ್ರತಿದಿನ ಈ ಕೆಲಸಗಳನ್ನು ಮಾಡುತ್ತಿರಬೇಕು.