ಬೆಂಗಳೂರು : ಮನೆಯಲ್ಲಿ ದಾರಿದ್ರ್ಯ ಲಕ್ಷ್ಮೀ ನೆಲೆಸಿದರೆ ಮನೆಯಲ್ಲಿ ಸಮಸ್ಯೆ ತಾಂಡವಾಡುತ್ತದೆ. ಆದಕಾರಣ ದಾರಿದ್ರ್ಯ ಲಕ್ಷ್ಮೀಯನ್ನು ಮನೆಯಿಂದ ಹೊರಹಾಕಿ ಮಹಾಲಕ್ಷ್ಮೀಯನ್ನು ಮನೆಯೊಳಗೆ ಬರುವಂತೆ ಮಾಡಲು ಮನೆಯಲ್ಲಿ ಈ ದೀಪವನ್ನು ಹಚ್ಚಿ.