ಬೆಂಗಳೂರು : ಬುಧವಾರ ಗಣೇಶನನ್ನು ಪೂಜಿಸಲಾಗುತ್ತದೆ. ಇದರಿಂಧ ಜೀವನದಲ್ಲಿ ಸಂತೋಷ, ನೆಮ್ಮದಿ, ಏಳಿಗೆಯಾಗುತ್ತದೆ. ಹಾಗಾಗಿ ಜೀವನದಲ್ಲಿ ಯಾವುದೇ ರೀತಿಯ ಸಂಕಷ್ಟಗಳು ಎದುರಾದರೆ ಗಣೇಶನನ್ನು ಈ ರೀತಿಯಲ್ಲಿ ಪೂಜಿಸಿ.