ನಿಮ್ಮ ಕೋರಿಕೆಗಳು ಈಡೇರಲು ದೇವರಿಗೆ ಈ ನೈವೇದ್ಯ ಅರ್ಪಿಸಿ

ಬೆಂಗಳೂರು, ಭಾನುವಾರ, 11 ಮಾರ್ಚ್ 2018 (06:35 IST)

ಬೆಂಗಳೂರು : ಕೆಲವರು ದೇವರ ಮೇಲಿನ ನಂಬಿಕೆಯಿಂದ ಪೂಜೆ ಮಾಡುತ್ತಾರೆ. ಹಾಗೆಯೇ ಪೂಜೆ ಮಾಡುವಾಗ ಯಾವುದೋ ಒಂದು ಹಣ್ಣನ್ನು ನೈವೇದ್ಯವಾಗಿ ಇಡುತ್ತಾರೆ.  ನಮ್ಮಲ್ಲಿ ಕೆಲವರು ತಮ್ಮ ಕೋರಿಕೆಗಳ ಈಡೇರಿಕೆಗಾಗಿ ಪೂಜೆ ಮಾಡುತ್ತಾರೆ. ಆದರೆ ಅವರ ಕೋರಿಕೆಗೆ ಯಾವ ನೈವೇದ್ಯವನ್ನು ಸಮರ್ಪಿಸಿದರೆ ಒಳ್ಳೆಯದು ಆಗುತ್ತದೆ ಎಂಬುದು ತಿಳಿದಿರುವುದಿಲ್ಲ.


ಬಾಳೆಹಣ್ಣನ್ನು ದೇವರಿಗೆ ನೈವೇದ್ಯವಾಗಿ ಇಟ್ಟರೆ‌ ಇಷ್ಟಾರ್ಥ ಸಿದ್ದಿ ಪಡಯಬಹುದು. ಅಂದರೆ ನಾವು ಕೋರುವ ಕೋರಿಕೆಗಳು ದೇವರು ಪೂರೈಸುತ್ತಾರೆ. ಚಿಕ್ಕ 2 ಬಾಳೆಹಣ್ಣನ್ನು ದೇವರಿಗೆ ಇಡುವುದರಿಂದ ನಿಂತು ಹೋಗಿರುವ ಕೆಲಸಗಳು ಮತ್ತೆ ಪ್ರಾರಂಭವಾಗುತ್ತದೆ. ಬಾಳೆಹಣ್ಣಿನ ಗೊಜ್ಜನ್ನು ನೈವೇದ್ಯವಾಗಿ ಇಟ್ಟರೆ ಸಾಲದ ಬಾಧೆ ಬೇಗ ದೂರವಾಗುತ್ತದೆ. ಬರಬೇಕಾದ ನಿಮ್ಮ ಕೈಗೆ ಬಂದು ಸೇರುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯಶಾಸ್ತ್ರ

news

ಮಣ್ಣಿನಿಂದ ಹೇಗೆ ಸುಖ ಶಾಂತಿ ನೆಮ್ಮದಿಯನ್ನು ಪಡೆಯಬಹುದು ಗೊತ್ತಾ…?

ಬೆಂಗಳೂರು : ಪ್ರಕೃತಿಯ ನಮಗೆ ನೀಡಿರುವ ಅಮೂಲ್ಯ ಕೊಡುಗೆ ಎಂದರೆ ಮಣ್ಣು. ವಾಸ್ತುಶಾಸ್ತ್ರದ ಪ್ರಕಾರ ಮಣ್ಣಿನ ...

news

ಸಂಜೆ ಹೊತ್ತು ಈ ಕೆಲಸಗಳನ್ನು ಮಾಡಿದರೆ ಏನಾಗುತ್ತೆ ಗೊತ್ತಾ…?

ಬೆಂಗಳೂರು: ಹಿಂದಿನ ಕಾಲದಿಂದಲೂ ಕೆಲವೊಂದು ಆಚರಣೆಗಳನ್ನು ಪಾಲಿಸಿಕೊಂಡು ಬಂದಿರುತ್ತಾರೆ. ಆದರೆ ಈಗಿನವರು ...

news

ಚಿನ್ನವನ್ನು ಖರೀದಿಸಲು ಸೂಕ್ತ ಸಮಯ ಯಾವುದು ಗೊತ್ತಾ...?

ಬೆಂಗಳೂರು : ನಾವು ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗಾಗಿ ಚಿನ್ನವನ್ನು ಖರೀದಿಸುತ್ತೇವೆ. ಆದರೆ ಆಭರಣ ...

news

ತೆಂಗಿನಕಾಯಿಯಿಂದ ನಿಮ್ಮ ಸಮಸ್ಯೆಗೆ ಹೇಗೆಲ್ಲಾ ಪರಿಹಾರ ಸಿಗಲಿದೆ ಗೊತ್ತಾ...?

ಬೆಂಗಳೂರು: ಹಿಂದೂ ಸಂಪ್ರದಾಯದಲ್ಲಿ ತೆಂಗಿನ ಕಾಯಿಗೆ ಹೆಚ್ಚಿನ ಪ್ರಾಶಸ್ತ ನೀಡಲಾಗುತ್ತದೆ. ಯಾವುದೇ ಶುಭ ...

Widgets Magazine
Widgets Magazine