ಬೆಂಗಳೂರು : 2020ರ ಆರಂಭದಲ್ಲಿ ಶನಿ ಸ್ಥಾನ ಬದಲಾದ ಹಿನ್ನಲೆಯಲ್ಲಿ ಇದರಿಂದ ಪ್ರತಿ ರಾಶಿ, ನಕ್ಷತ್ರಕ್ಕೂ ವಿಭಿನ್ನ ರೀತಿಯಲ್ಲಿ ಫಲಿತಾಂಶಗಳನ್ನು ನೀಡುತ್ತದೆ. ಆದ್ದರಿಂದ 2020ರಲ್ಲಿ ಜನ್ಮ ರಾಶಿ ಪ್ರಕಾರ ಪ್ರತಿಯೊಬ್ಬರೂ ಅನುಸರಿಸಬೇಕಾದ ಕೆಲವು ಪರಿಹಾರಗಳಿವೆ. ಅದೇರೀತಿ ಈ ವರ್ಷದಲ್ಲಾಗುವ ಹಾನಿಯನ್ನು ತಪ್ಪಿಸಲು ದೇವರಿಗೆ ರಾಶಿಗನುಗುಣವಾಗಿ ಕೆಲವು ಅರ್ಪಣೆಗಳನ್ನು ಮಾಡಬೇಕಾಗುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳೋಣ.