ಬೆಂಗಳೂರು : ಮನುಷ್ಯನಿಗೆ ಹಣಕಾಸಿನ ಸಮಸ್ಯೆ ಎದುರಾದಾಗ ಸಾಲ ಮಾಡುತ್ತಾನೆ. ಮುಂದೆ ಅದನ್ನು ಮುಂದುವರಿಸಿಕೊಂಡು ಸಾಲದ ಸುಳಿಯಲ್ಲಿ ಸಿಲುಕುತ್ತಾನೆ. ಅಂತವರು ಈ ಒಂದು ಮಂತ್ರವನ್ನು ಪ್ರತಿದಿನ ಹೇಳಿದರೆ ಸಾಲದ ಸುಳಿಯಿಂದ ಹೊರಬರಬಹುದು.