ಬೆಂಗಳೂರು : ಮನುಷ್ಯನ ಪ್ರತಿಯೊಂದು ಸಮಸ್ಯೆಗೂ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಸಣ್ಣದರಿಂದ ಹಿಡಿದು ದೊಡ್ಡ ದೊಡ್ಡ ಉಪಾಯಗಳನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಅದರಂತೆ ಪ್ರಾಣಿ, ಪಕ್ಷಿಗಳಿಗೆ ಆಹಾರ ನೀಡುವುದರಿಂದಲೂ ನಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುವುದಾಗಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ.