ಬೆಂಗಳೂರು : ಪಾಪ ಕರ್ಮಗಳನ್ನು ಪರಿಹರಿಸಿಕೊಳ್ಳಲು ಹೋಮಹವನಗಳನ್ನು ಮಾಡುತ್ತಾರೆ. ಅದರ ಬದಲು ಸ್ನಾನ ಮಾಡುವಾಗ ಈ ಚಿಕ್ಕ ಮಂತ್ರವನ್ನು ಪಠಿಸಿದರೆ ಸಾಕು ನಮ್ಮ ಪಾಪ ಕರ್ಮಗಳನ್ನು ನಿವಾರಣೆಯಾಗುತ್ತದೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ.