ಯಾವ ದೇವರ ಕೃಪೆಗೆ ಯಾವ ದೀಪ ಹಚ್ಚಬೇಕೆಂಬುದು ಇಲ್ಲಿದೆ ನೋಡಿ

ಬೆಂಗಳೂರು, ಸೋಮವಾರ, 12 ಫೆಬ್ರವರಿ 2018 (06:57 IST)

ಬೆಂಗಳೂರು : ಪೂಜೆಯಲ್ಲಿ ದೀಪಕ್ಕೆ ಮಹತ್ವದ ಸ್ಥಾನವಿದೆ. ಅಥವಾ ಎಣ್ಣೆಯ ದೀಪ ಬೆಳಗುವ ಸಂಪ್ರದಾಯ ರೂಢಿಯಲ್ಲಿದೆ. ಪೂಜೆ ವೇಳೆ ಯಾವ ದೀಪ ಹಚ್ಚಬೇಕು. ಎಷ್ಟು ಬತ್ತಿಯನ್ನು ಹಚ್ಚಬೇಕು ಎಂಬುದು ಸರಿಯಾಗಿ ತಿಳಿದುಕೊಳ್ಳಬೇಕು.


ಯಾವುದೇ ರೀತಿಯ ಆರ್ಥಿಕ ಲಾಭಕ್ಕಾಗಿ ನಿಯಮಿತ ರೂಪದಲ್ಲಿ ದೇವರ ಮನೆಯಲ್ಲಿ ತುಪ್ಪದ ದೀಪವನ್ನು ಹಚ್ಚಬೇಕು. ಜಾತಕದಲ್ಲಿ ದೋಷ ಕಂಡು ಬಂದರೆ ಭೈರವನ ಮುಂದೆ ಸಾಸಿವೆ ಎಣ್ಣೆ ದೀಪವನ್ನು ಹಚ್ಚಬೇಕು.


ಭಗವಂತ ಸೂರ್ಯನನ್ನು ಪ್ರಸನ್ನಗೊಳಿಸಲು ಹಾಗೂ ಕೃಪೆಗೆ ಪಾತ್ರರಾಗಲು ಸಾಸಿವೆ ಎಣ್ಣೆ ದೀಪವನ್ನು ಹಚ್ಚುವುದು ಒಳ್ಳೆಯದು.
ಶನಿ, ಎಳ್ಳಿನ ಎಣ್ಣೆಯಲ್ಲಿ ದೀಪ ಹಚ್ಚಿದ್ರೆ ಪ್ರಸನ್ನನಾಗ್ತಾನೆ. ರಾಹು-ಕೇತು ಗ್ರಹ ದೋಷವಿದ್ದರೆ ನಾರಗಸೆ ತೈಲದಿಂದ ದೀಪ ಬೆಳಗಿ.
ಯಾವುದೇ ದೇವಿಯ ಪೂಜೆ ಮಾಡುವ ವೇಳೆ ತುಪ್ಪದ ದೀಪ ಬಳಸಿ.


ಭಗವಂತ ಗಣೇಶನ ಕೃಪೆ ಪ್ರಾಪ್ತಿಗಾಗಿ ಮೂರು ಬತ್ತಿಯ ತುಪ್ಪದ ದೀಪ ಬೆಳಗಿ.

ಕಾರ್ತಿಕ ದೇವರ ಕೃಪೆಗಾಗಿ ಗೋವಿನ ಶುದ್ಧ ತುಪ್ಪದ ದೀಪವನ್ನು ಬಳಸಿ.

ಲಕ್ಷ್ಮಿಯ ಪ್ರಸನ್ನತೆ ಗಳಿಸಲು ಏಳು ಬತ್ತಿಯ ದೀಪವನ್ನು ತುಪ್ಪದಲ್ಲಿ ಹಚ್ಚಿ.

ಭಗವಂತ ವಿಷ್ಣುವಿನ ಕೃಪೆ ಪಡೆಯಲು ಹತ್ತು ಬತ್ತಿಯುಳ್ಳ ದೀಪವನ್ನು ಹಚ್ಚಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯಶಾಸ್ತ್ರ

news

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜೇಬಿನಿಂದ ದುಡ್ಡು ಕೆಳಕ್ಕೆ ಬಿದ್ದರೆ ಏನಾಗುತ್ತೆ ಗೊತ್ತಾ...?

ಬೆಂಗಳೂರು : ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ...

news

ಗಣೇಶ ಚತುರ್ಥಿಯಂದು ಎಷ್ಟು ಗಣೇಶ ಮೂರ್ತಿಗಳ ದರ್ಶನ ಪಡೆದ್ರೆ ಶುಭ ಎಂದು ತಿಳಿಬೇಕಾ..?

ಬೆಂಗಳೂರು : ಗಣೇಶ ಚತುರ್ಥಿಯನ್ನು ಭಾರತದಲ್ಲಿ ಒಂದು ಉತ್ಸವದಂತೆ ಆಚರಿಸಲಾಗುತ್ತದೆ. ವಿಘ್ನ ವಿನಾಶಕ ...

news

ಮನೆಯಲ್ಲಿ ಮನಿಪ್ಲಾಂಟ್ ಅನ್ನು ಎಲ್ಲಿ ಬೆಳೆಸಿದರೆ ಶುಭ ಗೊತ್ತಾ...?

ಬೆಂಗಳೂರು : ಮನೆಯಲ್ಲಿ ಆರ್ಥಿಕ ವೃದ್ಧಿಯಾಗಬೇಕೆನ್ನುವ ಉದ್ದೇಶದಿಂದ ಅನೇಕರು ಮನೆಯಲ್ಲಿ ಮನಿ ಪ್ಲಾಂಟ್ ...

news

ಶನಿದೋಷವಿರುವವರು ಈ ವಸ್ತುಗಳನ್ನು ಜೇಬಿನಲ್ಲಿಟ್ಟುಕೊಂಡರೆ ಒಳ್ಳೆಯದಂತೆ!

ಬೆಂಗಳೂರು : ಶನಿ ದೇವರನ್ನು ಪ್ರಸನ್ನಗೊಳಿಸುವ ವಾರ ಶನಿವಾರ. ಶನಿ ದೋಷವಿರುವವರು ಶನಿ ಪೂಜೆ ಮಾಡುತ್ತಾರೆ. ...

Widgets Magazine
Widgets Magazine