Widgets Magazine
Widgets Magazine

ದೇವಸ್ಥಾನದಲ್ಲಿ ಚಪ್ಪಲಿ ಕಳುವಾದರೆ ಅದೃಷ್ಟವೋ ಅಥವಾ ದುರಾದೃಷ್ಟವೊ ಎಂದು ತಿಳಿಬೇಕಾ…?

ಬೆಂಗಳೂರು, ಶುಕ್ರವಾರ, 19 ಜನವರಿ 2018 (07:50 IST)

Widgets Magazine

ಬೆಂಗಳೂರು : ದೇವಸ್ಥಾನಗಳಲ್ಲಿ ಚಪ್ಪಲಿ ಕಳ್ಳತನವಾಗುವುದು ಒಂದು ಸಾಮಾನ್ಯ ಸಂಗತಿ. ಚಪ್ಪಲಿ ಕಳ್ಳತನವಾದರೆ ಅದರಿಂದ ನಮಗೆ ಆಗುವುದು ನಷ್ಟವೇ. ಆದರೆ ಶಾಸ್ತ್ರಪ್ರಕಾರ ಅದು ನಮಗಾಗುವ ಲಾಭದ ಸಂಕೇತವಂತೆ.

 
ಜ್ಯೋತಿಷ್ಯ ಶಾಸ್ತ್ರಪ್ರಕಾರ ದೇವಸ್ಥಾನದಲ್ಲಿ ಚಪ್ಪಲಿ ಕಳ್ಳತನವಾಗುವುದು ಶುಭ ಸಂಕೇತವೆನ್ನುತ್ತಾರೆ. ಅದರಲ್ಲೂ ಶನಿವಾರ ಚಪ್ಪಲಿ ಕಳುವಾದರೆ ತುಂಬಾ ಒಳ್ಳೆಯದು ಎನ್ನುತ್ತಾರೆ. ಇದರ ಅರ್ಥ ಶೀಘ್ರದಲ್ಲಿಯೇ ಕೆಟ್ಟಸಮಯ ಕಳೆಯಲಿದೆ ಎಂದು. ಶನಿದೋಷ ಕಳೆದು ಒಳ್ಳೆದಾಗಲಿದೆ ಎನ್ನುವುದರ ಸಂಕೇತವಿದು.

 
ದೇಹದ ಪ್ರತಿಯೊಂದು ಅಂಗಕ್ಕೂ ಗ್ರಹಗಳಿಗೂ ಸಂಬಂಧವಿದೆಯಂತೆ. ಪಾದಗಳನ್ನನು ಶನಿ ಗ್ರಹಕ್ಕೆ ಹೋಲಿಸಲಾಗಿದೆ. ಹಾಗೆ ಚಪ್ಪಲಿಗಳು ಕಳುವಾದರೆ ಅದಕ್ಕೆ ಶನಿಯೇ ಕಾರಣ. ಹಾಗಾಗಿ ಶನಿವಾರ ಚಪ್ಪಲಿ ದಾನ ಮಾಡಿದರೆ ಶನಿ ಪ್ರಸನ್ನನಾಗುತ್ತಾನೆ. ಶೀಘ್ರದಲ್ಲಿಯೆ ಅದೃಷ್ಟದ ದಾರಿ ತೋರಿಸುತ್ತಾನೆ. ಆದ್ದರಿಂದ  ಯಾವುದೇ ಕೆಲಸ ಕೈಗೂಡದೆ ತೊಂದರೆಯಲ್ಲಿದ್ದ ವೇಳೆ ಚಪ್ಪಲಿ ಕಳುವಾದ್ರೆ ದುಃಖ ಪಡುವ ಬದಲು ಖುಷಿಯಾಗಿರಿ. ಇದು ಶನಿ ದೋಷ ನಿವಾರಣೆಯಾಗುತ್ತಿದೆ ಎಂಬುದರ ಮುನ್ಸೂಚನೆ ಎಂಬುದನ್ನು ಮರೆಯಬೇಡಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಜ್ಯೋತಿಷ್ಯಶಾಸ್ತ್ರ

news

ಮನೆಯಲ್ಲಿ ವಾಸ್ತು ಪ್ರಕಾರ ಕೋಣೆಗಳು ಯಾವ ಯಾವ ದಿಕ್ಕಿಗೆ ಇರಬೇಕು ಎಂದು ತಿಳಿಬೇಕಾ...?

ಬೆಂಗಳೂರು : ಮನೆಯನ್ನು ವಾಸ್ತು ಪ್ರಕಾರ ಕಟ್ಟಿದರೆ ಮಾತ್ರ ಅಲ್ಲಿ ಸುಖ, ಶಾಂತಿ, ನೆಮ್ಮದಿ ಇರುತ್ತದೆ. ...

news

ಹೊಸ್ತಿಲ ಬಳಿ ಇಂತಹ ಕೆಲಸವನ್ನು ಮಾಡಿದರೆ ಮಹಾ ಪಾಪವಂತೆ!

ಬೆಂಗಳೂರು : ಎಲ್ಲರ ಮನೆಯಲ್ಲೂ ಬಾಗಿಲಿಗೆ ಹೊಸ್ತಿಲುಗಳು ಇರುತ್ತದೆ. ಅದರಲ್ಲೂ ಮೂಖ್ಯ ದ್ವಾರದಲ್ಲಿ ...

news

ನಿತ್ಯ ಅನಾರೋಗ್ಯ ಸಮಸ್ಯೆಯ ಪರಿಹಾರಕ್ಕೆ ಈ ಒಂದು ವಸ್ತುವನ್ನು ದಾನ ಮಾಡಿ!

ಬೆಂಗಳೂರು : ಕೆಲವರ ಮನೆಯಲ್ಲಿ ನಿತ್ಯ ಅನಾರೋಗ್ಯ ಭಾದೆ ಕಾಡುತ್ತಿರುತ್ತಲೇ ಇರುತ್ತದೆ. ಮನೆಯಲ್ಲಿ ಪ್ರತಿದಿನ ...

news

ಸಾಲದ ಸುಳಿಯಿಂದ ಹೊರಬರಲು ಈ ಮೂರು ನಿಯಮಗಳನ್ನು ಪಾಲಿಸಿ

ಬೆಂಗಳೂರು : ಒಂದು ನಿಮಿಷ ಕೂಡ ಬಿಡುವಿಲ್ಲ. ಎಷ್ಟೇ ಕಷ್ಟಪಟ್ಟರೂ ಆದಾಯವಿಲ್ಲ. ದಿನ ದುಡಿದರೂ ಯಾವುದೇ ಫಲ ...

Widgets Magazine Widgets Magazine Widgets Magazine