ಸಿಂಹ ರಾಶಿಯ ಮಂದಿಗೆ ಬಣ್ಣಬಣ್ಣದ ಕಾಟನ್ ವಸ್ತ್ರಗಳು, ಕನ್ಯಾ ರಾಶಿಯವರಿಗಾಗಿ ತರಹೇವಾರಿ ಲಿನೆನ್ ಬಟ್ಟೆಗಳು, ವಜ್ರದ ತರಹೇವಾರಿ ಆಭರಣಗಳು ಮೇಷ ರಾಶಿಯವರಿಗಾಗಿ! ಇದೆಂಥ ಹೊಸ ಥಿಯರಿ ಅಂತ ಆಶ್ಚರ್ಯ ಪಡಬೇಡಿ. ಬಟ್ಟೆಗಳಿಗೂ ರಾಶಿಗೂ ಸಂಬಂಧವಿದೆ. ಕಣ್ಣಿಗೆ ಚೆನ್ನಾಗಿ ಕಂಡಿದ್ದನ್ನು ನೀವು ಧರಿಸಬಹುದು. ಆದರೆ ಅದು ನಿಮ್ಮ ವ್ಯಕ್ತಿತ್ವಕ್ಕೆ ಹೊಂದಿಕೊಳ್ಳಲಾರದು ಎಂಬುದು ನಿಮಗೆ ಗೊತ್ತಾ? ಹೌದು. ನೀವು ಧರಿಸುವ ಬಟ್ಟೆಗೂ, ಆಭರಣಕ್ಕೂ, ಹಾಕಿಕೊಳ್ಳುವ ವಸ್ತುವಿಗೂ ನಿಮ್ಮ ರಾಶಿಗೂ ಸಂಬಂಧವಿದೆ. ಫ್ಯಾಷನ್