ಬೆಂಗಳೂರು : ಮನೆಯನ್ನು ವಾಸ್ತು ಪ್ರಕಾರ ನಿರ್ಮಾಣ ಮಾಡಿದರೆ ಅಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ ಎನ್ನುತ್ತಾರೆ. ಅದೇರೀತಿ ಮನೆಯ ಕಿಟಕಿಯನ್ನು ಕೂಡ ವಾಸ್ತು ಪ್ರಕಾರ ನಿರ್ಮಿಸಬೇಕು. ಇಲ್ಲವಾದರೆ ಕಿಟಕಿಯ ಮೂಲಕ ನಕರಾತ್ಮಕ ಶಕ್ತಿ ಮನೆಯನ್ನು ಪ್ರವೇಶಿಸಿ ಮನೆಯಲ್ಲಿ ನೆಮ್ಮದಿ ಇಲ್ಲದಂತೆ ಮಾಡುತ್ತದೆ.