ಬೆಂಗಳೂರು : ಎಲ್ಲರ ಮನೆಯ ದೇವರ ಕೋಣೆಯಲ್ಲಿ ಗಣೇಶ, ಲಕ್ಷ್ಮೀ ಹಾಗೂ ಸರಸ್ವತಿಯರ ಫೋಟೋ ಇರುತ್ತದೆ. ಯಾವ ದೇವರ ಫೋಟೋ ಇಲ್ಲವೆಂದರೂ ಕೂಡ ಈ ಮೂರು ದೇವರ ಫೋಟೋ ಮಾತ್ರ ಇದ್ದೆಇರುತ್ತದೆ. ಆದರೆ ಯಾಕೆ ಎನ್ನುವ ವಿಷಯ ಎಲ್ಲರಿಗೂ ತಿಳಿದಿಲ್ಲ. ಅದಕ್ಕೆ ಕಾರಣ ಇಲ್ಲಿದೆ ನೋಡಿ.