ಬೆಂಗಳೂರು : ಶ್ರಾವಣ ಮಾಸ ಶುರುವಾಗಿದೆ. ಅಂದು ಮನೆಯಲ್ಲಿ ದೇವರ ಪೂಜೆ ಪುನಾಸ್ಕಾರಗಳನ್ನು ಹೆಚ್ಚಾಗಿ ಮಾಡುತ್ತಾರೆ. ಆದಕಾರಣ ಈ ಶ್ರಾವಣ ಮಾಸದಲ್ಲಿ ಮನೆಯಲ್ಲಿ ಈ 5 ವಸ್ತುಗಳು ಖಾಲಿಯಾಗದಂತೆ ನೋಡಿಕೊಳ್ಳಿ. ಇದರಿಂದ ಲಕ್ಷ್ಮೀ ಆ ಮನೆಯಲ್ಲಿ ನೆಲೆಸುತ್ತಾಳೆ.