ಬೆಂಗಳೂರು : ಲಕ್ಷ್ಮೀದೇವಿಯ ಕೃಪಾಕಟಾಕ್ಷ ದೊರೆತರೆ ಹಣದ ಸಮಸ್ಯೆ ಕಾಡುವುದಿಲ್ಲ. ಹಾಗಾದ್ರೆ ಲಕ್ಷ್ಮೀ ದೇವಿ ನಿಮ್ಮ ಮೇಲೆ ಕೃಪೆ ತೋರಿದ್ದಾಳೆ ಎಂಬುದನ್ನು ತಿಳಿಸುತ್ತೆ ಈ ಸೂಚನೆಗಳು.