ಶಿವಪೂಜೆಗೆ ಈ ಹೂವನ್ನು ಬಳಸಬಾರದಂತೆ. ಅದಕ್ಕೆ ಕಾರಣವೆನೆಂಬುದು ಇಲ್ಲಿದೆ ನೋಡಿ

ಬೆಂಗಳೂರು, ಬುಧವಾರ, 23 ಮೇ 2018 (06:10 IST)

ಬೆಂಗಳೂರು : ಶಿವನನ್ನು ಶ್ರದ್ಧೆ ಭಕ್ತಿಯಿಂದ ಪೂಜಿಸಿದರೆ ನಮ್ಮ ಇಷ್ಟಾರ್ಥಗಳೆಲ್ಲ ನೇರವೇರುವುದರ ಜತೆಗೆ ನಮಗೆ ಎದುರಾದ ಕಷ್ಟ ಕಾರ್ಪಣ್ಯಗಳು ಶಿವಪೂಜೆಯಿಂದ ದೂರವಾಗುತ್ತದೆ ಎನ್ನುತ್ತಾರೆ. ಆದರೆ ಶಿವನನ್ನು ಪೂಜಿಸುವಾಗ ಕೇದಗೆ ಬಳಸಬಾರದು. ಒಂದು ವೇಳೆ ಬಳಸಿದರೆ ನಾವು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿತ್ತಾರೆ. ಇದಕ್ಕೆ ಕಾರಣವೆನೆಂಬುದು ಇಲ್ಲಿದೆ ನೋಡಿ

 
ಸಾವಿರಾರು ವರ್ಷಗಳ ಹಿಂದೆ ಬೃಹತ್ ಶಿವಲಿಂಗ ಸೃಷ್ಠಿಯಾಯಿತು. ಅದಕ್ಕೆ ಆರಂಭ-ಇರಲಿಲ್ಲ. ಅದನ್ನು ಕಂಡು ಹಿಡಿಯಲು ಬ್ರಹ್ಮ, ವಿಷ್ಣು ದ್ವಯರು ಶಿವನ ಆಜ್ಞೆ ಪಡೆದು ಹೋದರು. ಲಿಂಗದ ತಿಳಿಯಲು ವಿಷ್ಣು, ಅಂತ್ಯ ಕಂಡು ಹಿಡಿಯಲು ತಲಾ ಒಂದು ದಿಕ್ಕಿಗೆ ಹೋದರು. ಲಿಂಗದ ಆರಂಭ ಕಂಡು ಹಿಡಿಯಲು ಸಾಧ್ಯವಾಗದಿದ್ದರಿಂದ ವಿಷ್ಣು ವಾಪಸ್ ಆಗುತ್ತಾನೆ. ಆದರೆ ಬ್ರಹ್ಮ ದೇವ ತಾನು ಅಂತ್ಯ ನೋಡಿದ್ದೇನೆ ಎಂದು ಶಿವನ ಮುಂದೆ ಸುಳ್ಳು ಹೇಳುತ್ತಾನೆ. ಇದಕ್ಕೆ ಸಾಕ್ಷಿಯಾಗಿ ಬ್ರಹ್ಮ ಹೂವು (ಕೇದಗೆ) ಕೂಡ ಅದು ನಿಜ ಎಂದು ಹೇಳುತ್ತದೆ. ಇದರಿಂದ ಕೋಪಗೊಂಡ ಶಿವನು ತನ್ನ ಪೂಜೆಯಲ್ಲಿ ನಿನಗೆ ಸ್ಥಾನವಿಲ್ಲ ಎಂದು ಕೇದಗೆಗೆ ಹೇಳುತ್ತಾನೆ. ಆದ್ದರಿಂದ ಬ್ರಹ್ಮ ಹೂವು ಶಿವನ ಪೂಜೆಯಲ್ಲಿ ಸ್ಥಾನ ಕಳೆದುಕೊಂಡಿತು. ಆದಕಾರಣ ಶಿವ ಪೂಜೆಯಲ್ಲಿ ಬ್ರಹ್ಮಹೂವು ಮಾತ್ರ ಬಳಸಬಾರದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯಶಾಸ್ತ್ರ

news

ವಿಷ್ಣು ಪುರಾಣದ ಪ್ರಕಾರ ಹುಡುಗರು ಎಂತಹ ಗುಣಗಳಿರುವ ಹುಡುಗಿಯನ್ನು ಮದುವೆಯಾಗಬೇಕಂತೆ ಗೊತ್ತಾ?

ಬೆಂಗಳೂರು : ಮದುವೆಗಳು ಸ್ವರ್ಗದಲ್ಲಿ ನಿರ್ಧಾರವಾಗಿ ಭೂಮಿಯ ಮೇಲೆ ನಡೆಯುತ್ತವೆ ಎಂದು ಹೇಳುತ್ತಾರೆ. ಅಷ್ಟೇ ...

news

ಸಕಲ ಸಿದ್ಧಿಗಾಗಿ ಲಕ್ಷ್ಮೀದೇವಿಗೆ ತುಪ್ಪದ ದೀಪವನ್ನು ಹಚ್ಚುವಾಗ ಈ ನಿಯಮದ ಪ್ರಕಾರ ದೀಪ ಹಚ್ಚಿದರೆ ಉತ್ತಮ

ಬೆಂಗಳೂರು : ಹಿಂದೂಗಳ ಸಂಪ್ರದಾಯದಲ್ಲಿ ಅತೀ ಮುಖ್ಯವಾದುದು, ದೀಪಾರಾಧನೆ. ದೀಪ ಇಲ್ಲದ ಮನೆಯನ್ನು ಹಿಂದೂ ...

news

ವಿದ್ಯೆ, ಉದ್ಯೋಗ, ವ್ಯಾಪಾರಗಳಲ್ಲಿ ಸೋಲನ್ನು ಅನುಭವಿಸುತ್ತಿರುವವರು ಈ ವ್ರತಾ ಅಚರಣೆ ಮಾಡಬೇಕಂತೆ

ಬೆಂಗಳೂರು : ಶಿಷ್ಟರಕ್ಷಕನಾದ ಶ್ರೀ ಮಹಾವಿಷ್ಣು ಅನುಗ್ರಹವನ್ನು ಪಡೆಯಬೇಕೆಂದು ಕೊಳ್ಳುವವರು ಬುಧ ಗ್ರಹ ...

news

ಸಂಜೆ ಹೊತ್ತಲ್ಲಿ ಕೆಟ್ಟ ವಿಷಯಗಳ ಬಗ್ಗೆ ಮಾತನಾಡಬಾರದು ಎಂದು ಹಿರಿಯರು ಹೇಳೊದ್ಯಾಕೆ ಗೊತ್ತಾ ...?

ಬೆಂಗಳೂರು : ಯಾವುದೇ ಕೆಟ್ಟ ವಿಷಯಗಳನ್ನು ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಹಿರಿಯರು ...

Widgets Magazine