ಬೆಂಗಳೂರು : ಸಾಮಾನ್ಯವಾಗಿ ವಿನಾಯಕನ ಪ್ರತಿಮೆಯನ್ನು ಇಡುವುದು, ಪೂಜೆಮಾಡುವುದು, ವಿಸರ್ಜಿಸುವುದು ಎಲ್ಲಾ ಸಹಜ. ವಿನಾಯಕನ ಮೂರ್ತಿಗೆ ಸೊಂಡಿಲು ಯಾವ ದಿಕ್ಕಿಗೆ ಇರುತ್ತದೆ ಎಂದು ಯಾರು ಅಷ್ಟಾಗಿ ಗಮನಿಸಿರುವುದಿಲ್ಲ. ಆದರೆ ಇದರಲ್ಲೂ ಒಂದು ವಿಶೇಷವಿದೆ.