ಬೆಂಗಳೂರು : ಹಿಂದೂ ಸಂಪ್ರದಾಯದಲ್ಲಿ ಕೆಲವರು ಭಸ್ಮವನ್ನು ದೇವರ ಪ್ರಸಾದವೆಂದು ಹಣೆಗೆ ಹಚ್ಚಿಕೊಳ್ಳುತ್ತಾರೆ. ಕೆಲವರು ಅದನ್ನು ಕೈಕಾಲು ಮೈಗೂ ಕೂಡ ಹಚ್ಚಿಕೊಳ್ಳುವುದನ್ನು ನಾವು ನೋಡಿರುತ್ತೇವೆ. ಆದರೆ ಇದನ್ನು ಯಾಕೆ ಹಚ್ಚಿಕೊಳ್ಳಬೇಕು? ಹೇಗೆ ಹಚ್ಚಿಕೊಳ್ಳಬೇಕು? ಎಂಬ ವಿವರ ಇಲ್ಲಿದೆ ನೋಡಿ.