ಕಾಡುವ ಶನಿಯ ಸುತ್ತ ಉಂಗುರುಗಳು ಹೇಗೆ ಸೃಷ್ಟಿಯಾದವು ಗೊತ್ತಾ ?

ಶನಿವಾರ, 22 ಫೆಬ್ರವರಿ 2014 (11:08 IST)

ಬೃಹತ್ ಗಾತ್ರದ ಡೈನಾಸರ್‌ಗಳ ಯುಗದಲ್ಲಿ ಶನಿಗ್ರಹದ ಸುತ್ತಲಿರುವ ಉಂಗುರುಗಳು ರಚನೆಯಾಗಿವೆಯೆಂದು ಈ ಹಿಂದೆ ಭಾವಿಸಲಾಗಿತ್ತು. ಆದರೆ ಈ ಉಂಗುರಗಳು 4.5 ಶತಕೋಟಿ ವರ್ಷಗಳ ಹಿಂದೆ ಸೌರಮಂಡಲ ನಿರ್ಮಾಣ ಹಂತದಲ್ಲಿದ್ದಾಗ ಸೃಷ್ಟಿಯಾಗಿರಬಹುದೆಂದು ಅಂದಾಜಿಸಲಾಗಿದೆ.

 
PR

ಅಮೆರಿಕದ ವಿಜ್ಞಾನಿಗಳು ಈ ಕುರಿತು ನಾಸಾದ ಕ್ಯಾಸಿನಿ ಬಾಹ್ಯಾಕಾಶ ನೌಕೆ ಸಂಗ್ರಹಿಸಿದ ಅಂಕಿಅಂಶವನ್ನು ಬಳಸಿಕೊಂಡು ಅಧ್ಯಯನ ನಡೆಸಿದ್ದು, ಶನಿಗ್ರಹದ ಉಂಗುರಗಳು 100 ದಶಲಕ್ಷ ವರ್ಷಗಳಷ್ಟು ಹಿಂದೆ ರಚನೆಯಾಗಿಲ್ಲ. ಬದಲಿಗೆ ಸೌರಮಂಡಲ ನಿರ್ಮಾಣ ಹಂತದಲ್ಲಿದ್ದಾಗ ಸೃಷ್ಟಿಯಾಗಿದೆಯೆಂದು ಸೈನ್ಸ್ ಡೇಲಿ ವರದಿ ಮಾಡಿದೆ.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

ಸೂರ್ಯನ ರಾಶಿ ಪರಿವರ್ತನೆ: ನಿಮ್ಮ ರಾಶಿಯ ಮೇಲೆ ಪರಿಣಾಮವೆಷ್ಟು ?

ರಾಶಿ ಪರಿವರರ್ತನೆ ಮಾಡಿದ ಸೂರ್ಯ , ನಿಮ್ಮ ಮೇಲೆ ಏನು ಪ್ರಭಾವಬೀರಲಿದೆ.? ಎಪ್ರಿಲ್‌‌ 14 ರಂದು ಸೂರ್ಯ ಮೇಷ ...

ನಿಮಗೆ ಶನಿ ಕಾಡುತ್ತಿದೆಯೇ? ಶನಿ ಕಾಟದಿಂದ ತಪ್ಪಿಸಿಕೊಳ್ಳಲು ಈ ಮಂತ್ರ ಪಠಿಸಿ

ಓಂ ಶನ್ನೋದೇವಿರಾಭಿಷ್ಟಯ ಆಪೋ ಭವಂತು ಶನ್ಯೋರಭಿಸ್ತವಂತು ನಃ . ಓಂ ಪ್ರಾಂ ಪ್ರಿಂ ಪ್ರೊಂ ಸಃ ಶನೇಶ್ವರಾಯ ನಮಃ ...

ನಾಗದೋಷವಿದೆಯಾ? ಇತ್ತ ಕಣ್ಣಾಯಿಸಿ

ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನೂ ಒಂದಲ್ಲಾ ಒಂದು ರೀತಿಯ ಸಮಸ್ಯೆಯಿಂದ ಬಳಲುತ್ತಿರುತ್ತಾನೆ. ಹಿಂದೂ ಧರ್ಮದ ...

ಮದುವೆ ಓಕೆ... ಮಹೂರ್ತ ಯಾಕೆ ?

ಹಿಂದೂ ಧರ್ಮಪರಂಪರೆಯಲ್ಲಿ ವಿವಾಹವೆಂಬುದು ಒಬ್ಬ ವ್ಯಕ್ತಿ ಗೃಹಸ್ಥಾಶ್ರಮವನ್ನು ಪ್ರವೇಶಿಸುವ ಒಂದು ...