ದಿನವೂ ದೀಪ ಹಚ್ಚಿ, ಶಾಂತಿ ಸಮೃದ್ಧಿಯಿಂದಿರಿ!

ಗುರುವಾರ, 30 ಜನವರಿ 2014 (13:35 IST)

 
PR
ದೀಪಕ್ಕೊಂದು ಅಜ್ಞಾತ ಅಗಾಧ ಶಕ್ತಿಯಿದೆ. ಕತ್ತಲೆಯನ್ನು ಬೆಳಗುವ ಮನಸ್ಸಿನ ಎಲ್ಲ ಕಲ್ಮಶಗಳನ್ನೂ ದೂರ ಸರಿಸಿ ಶಾಂತಿ ಮೂಡಿಸುವ ಶಕ್ತಿ ದೀಪಕ್ಕಿದೆ. ದೀಪ ಎಂದರೆ ಶಾಂತಿ, ದೀಪ ಎಂದರೆ ಸಮೃದ್ಧಿ, ದೀಪ ಎಂದರೆ ಬೆಳಕು, ದೀಪ ಎಂದರೆ ಆರೋಗ್ಯ, ದೀಪ ಎಂದರೆ ಸಂಪತ್ತು, ದೀಪ ಎಂದರೆ ಪ್ರಖರತೆ.. ಹೀಗೆ ದೀಪ ಜೀವನದ ಒಂದು ಸಕಾರಾತ್ಮಕ ಬೆಳವಣಿಕೆ. ಇಂಥ ದೀಪವನ್ನು ಬೆಳಗಿಸುವುದು ದಿನವೂ ನಿಮ್ಮ ಜೀವನಕ್ಕೊಂದು ಸಂತೋಷ, ನೆಮ್ಮದಿ, ಶಾಂತಿಯನ್ನು ತರಬಲ್ಲುದು.

ದೇವರ ಧ್ಯಾನ, ಪ್ರಾರ್ಥನೆಯಲ್ಲಿ ದೊಡ್ಡ ಶಕ್ತಿಯಿದೆ. ಪ್ರಾರ್ಥನೆಯ ಮೂಲಕ ತನ್ನ ಇಷ್ಟಾರ್ಥ ಸಿದ್ಧಿ, ಮನಸ್ಸಿಗೆ ಶಾಂತಿ, ಸೌಭಾಗ್ಯ ದೊರೆಯುತ್ತದೆ. ವಿದ್ಯಾಭ್ಯಾ, ಉದ್ಯೋಗ, ವೈವಾಹಿಕ ಜೀವನ ಹೀಗೆ ಜೀವನದ ವಿವಿಧ ಮಜಲುಗಳಲ್ಲಿ ಸುಖ, ಸಮೃದ್ಧಿ, ನೆಮ್ಮದಿ ದೊರೆಯಬೇಕೆಂದರೆ ಪ್ರಾರ್ಥನೆಯದೂ ಪಾಲಿದೆ. ಮಂದಿರಗಳಲ್ಲಿ, ಪೂಜ್ಯ ವೃಕ್ಷಗಳ ಎದುರು ಹೀಗೆ ಮನೋ ಇಚ್ಛೆಗಳನ್ನು ಪೂರೈಸಲು ಭಕ್ತರು ದೀಪ ಹಚ್ಚುವುದು ಸಾಮಾನ್ಯ. ಮುಸ್ಸಂಜೆಯ ಹೊತ್ತು ದೇವರ ಬಳಿ ದೀಪ ಹಚ್ಚುವುದರಿಂದ ದೊರೆಯುವ ಲಾಭವನ್ನು ಇಲ್ಲಿ ವಿವರಿಸಲಾಗಿದೆ.

ಸೋಮವಾರ ದಿನ ಶಿವನ ದೇವಸ್ಥಾನಕ್ಕೆ ಹೋಗಿ ದೀಪ ಹಚ್ಚಿದರೆ ಯುವತಿಯರಿಗೆ ತಮ್ಮ ಕನಸಿನ ವರ ದೊರಕುತ್ತಾನೆ. ಪ್ರೀತಿಸಿ ಮದುವೆಯಾಗ ಬಯಸುವ ಯುವತಿಯರಂತೂ ಹೀಗೆ ಮಾಡಿದರೆ ಉತ್ತಮ ಪುರುಷ ಕೈಹಿಡಿಯುತ್ತಾನೆ.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

ಸೂರ್ಯನ ರಾಶಿ ಪರಿವರ್ತನೆ: ನಿಮ್ಮ ರಾಶಿಯ ಮೇಲೆ ಪರಿಣಾಮವೆಷ್ಟು ?

ರಾಶಿ ಪರಿವರರ್ತನೆ ಮಾಡಿದ ಸೂರ್ಯ , ನಿಮ್ಮ ಮೇಲೆ ಏನು ಪ್ರಭಾವಬೀರಲಿದೆ.? ಎಪ್ರಿಲ್‌‌ 14 ರಂದು ಸೂರ್ಯ ಮೇಷ ...

ನಿಮಗೆ ಶನಿ ಕಾಡುತ್ತಿದೆಯೇ? ಶನಿ ಕಾಟದಿಂದ ತಪ್ಪಿಸಿಕೊಳ್ಳಲು ಈ ಮಂತ್ರ ಪಠಿಸಿ

ಓಂ ಶನ್ನೋದೇವಿರಾಭಿಷ್ಟಯ ಆಪೋ ಭವಂತು ಶನ್ಯೋರಭಿಸ್ತವಂತು ನಃ . ಓಂ ಪ್ರಾಂ ಪ್ರಿಂ ಪ್ರೊಂ ಸಃ ಶನೇಶ್ವರಾಯ ನಮಃ ...

ನಾಗದೋಷವಿದೆಯಾ? ಇತ್ತ ಕಣ್ಣಾಯಿಸಿ

ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನೂ ಒಂದಲ್ಲಾ ಒಂದು ರೀತಿಯ ಸಮಸ್ಯೆಯಿಂದ ಬಳಲುತ್ತಿರುತ್ತಾನೆ. ಹಿಂದೂ ಧರ್ಮದ ...

ಮದುವೆ ಓಕೆ... ಮಹೂರ್ತ ಯಾಕೆ ?

ಹಿಂದೂ ಧರ್ಮಪರಂಪರೆಯಲ್ಲಿ ವಿವಾಹವೆಂಬುದು ಒಬ್ಬ ವ್ಯಕ್ತಿ ಗೃಹಸ್ಥಾಶ್ರಮವನ್ನು ಪ್ರವೇಶಿಸುವ ಒಂದು ...