ಪ್ರೇಮ ವಿವಾಹ ಯಾಕೆ ಸಫಲವಾಗುವುದಿಲ್ಲ?: ಉತ್ತರ

ಮಂಗಳವಾರ, 28 ಜನವರಿ 2014 (18:27 IST)

 
PR
ಪ್ರೀತಿ. ಯಾರಿಗೆ ಆಗುವುದಿಲ್ಲ ಹೇಳಿ. ಇಂತಹ ಪ್ರೀತಿಯ ಬಗ್ಗೆ, ಪ್ರೇಮ ವಿವಾಹದ ಬಗ್ಗೆ ಜ್ಯೋತಿಷ್ಯದಲ್ಲೂ ಕೆಲವಾರು ವಿವರಗಳು ಸಿಗುತ್ತವೆ.

ವರ್ತಮಾನದ ಆಧುನಿಕತೆ ಪ್ರವೇಶ, ಬಿಚ್ಚುಸಂಸ್ಕೃತಿ, ಟಿವಿ, ಸಿನಿಮಾ, ವ್ಯಾಲೆಂಟೈನ್ ಡೇ... ನಮ್ಮ ಸಂಸ್ಕೃತಿ ಹಲವನ್ನು ಒಳಗೊಂಡು ಮುಂದೆ ಹೋಗುತ್ತಲೇ ಇದೆ. ಹೀಗಾಗಿ ಪ್ರೀತಿ, ಪ್ರೇಮಗಳ ಪ್ರಕರಣಗಳೂ ಹೆಚ್ಚಾಗುತ್ತಲೇ ಇವೆ. ಜತೆಗೆ ಬೆಳೆದಂತೆಯೇ ವಿಚ್ಚೇದನವೂ ಹೆಚ್ಚಾಗುತ್ತಲೇ ಇವೆ.

ಯಾವ ಗ್ರಹಗಳ ಕಾರಣದಿಂದ ವ್ಯಕ್ತಿಯೊಬ್ಬ ಪ್ರೇಮಕ್ಕೆ ಬೀಳುತ್ತಾನೋ.. ಅದೇ ಗ್ರಹಗಳ ಕಾರಣದಿಂದಲೇ ಆ ವ್ಯಕ್ತಿ ತನ್ನ ಪ್ರೇಮದಲ್ಲಿ ವಿಫಲನೂ/ಳೂ ಆಗುತ್ತಾನೆ/ಳೆ ಎಂಬುದು ಜ್ಯೋತಿಷ್ಯದ ವಿಶೇಷ ಕುತೂಹಲಕರ ವಿಷಯ. ಪ್ರೇಮ ವಿವಾಹಗಳ ಬಗ್ಗೆ ಶಾಸ್ತ್ರದಲ್ಲಿ ಸ್ಪಷ್ಟ ವಿವರಗಳು ಸಿಗದಿದ್ದರೂ, ಪ್ರೇಮ ವಿವಾಹ ಯಾಕೆ ಸಫಲವಾಗುವುದು ಕಡಿಮೆ ಎಂಬುದಕ್ಕೆ ಹಲವು ಕಾರಣಗಳು ಸಿಗುತ್ತವೆ.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

ಸೂರ್ಯನ ರಾಶಿ ಪರಿವರ್ತನೆ: ನಿಮ್ಮ ರಾಶಿಯ ಮೇಲೆ ಪರಿಣಾಮವೆಷ್ಟು ?

ರಾಶಿ ಪರಿವರರ್ತನೆ ಮಾಡಿದ ಸೂರ್ಯ , ನಿಮ್ಮ ಮೇಲೆ ಏನು ಪ್ರಭಾವಬೀರಲಿದೆ.? ಎಪ್ರಿಲ್‌‌ 14 ರಂದು ಸೂರ್ಯ ಮೇಷ ...

ನಿಮಗೆ ಶನಿ ಕಾಡುತ್ತಿದೆಯೇ? ಶನಿ ಕಾಟದಿಂದ ತಪ್ಪಿಸಿಕೊಳ್ಳಲು ಈ ಮಂತ್ರ ಪಠಿಸಿ

ಓಂ ಶನ್ನೋದೇವಿರಾಭಿಷ್ಟಯ ಆಪೋ ಭವಂತು ಶನ್ಯೋರಭಿಸ್ತವಂತು ನಃ . ಓಂ ಪ್ರಾಂ ಪ್ರಿಂ ಪ್ರೊಂ ಸಃ ಶನೇಶ್ವರಾಯ ನಮಃ ...

ನಾಗದೋಷವಿದೆಯಾ? ಇತ್ತ ಕಣ್ಣಾಯಿಸಿ

ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನೂ ಒಂದಲ್ಲಾ ಒಂದು ರೀತಿಯ ಸಮಸ್ಯೆಯಿಂದ ಬಳಲುತ್ತಿರುತ್ತಾನೆ. ಹಿಂದೂ ಧರ್ಮದ ...

ಮದುವೆ ಓಕೆ... ಮಹೂರ್ತ ಯಾಕೆ ?

ಹಿಂದೂ ಧರ್ಮಪರಂಪರೆಯಲ್ಲಿ ವಿವಾಹವೆಂಬುದು ಒಬ್ಬ ವ್ಯಕ್ತಿ ಗೃಹಸ್ಥಾಶ್ರಮವನ್ನು ಪ್ರವೇಶಿಸುವ ಒಂದು ...