Widgets Magazine

ಪ್ರೇಮ ವಿವಾಹ ಯಾಕೆ ಸಫಲವಾಗುವುದಿಲ್ಲ?: ಉತ್ತರ

PR
4. ಪ್ರೇಮವಿವಾಹಕ್ಕಾಗಿ ಜನ್ಮ ಕುಂಡಲಿಯಲ್ಲಿ ಮೊದಲು ಐದನೇ ಸಪ್ತಮ ಭಾವದ ಜತೆ ಜತೆಗೆ 12ನೇ ಭಾವವನ್ನೂ ನೋಡಬೇಕು. ಯಾಕೆಂದರೆ ಮದುವೆಯ ಸಮದಲ್ಲಿ 12ನೇ ಮನೆ ಶಯನ ಸುಖದ ಭಾವವಾದ್ದರಿಂದ ಅದ್ನನೂ ಮದುವೆಯ ಸಮಯ ಕುಂಡಲಿ ಹೊಂದಣಿಕೆಯ ಸಮಯದಲ್ಲಿ ನೋಡುತ್ತಾರೆ. ಇದರಲ್ಲೂ ತೊಂದರೆಯಿದ್ದರೆ ವಿವಾಹ ನಂತರ ವಿರಸದಲ್ಲಿ ಅಂತ್ಯವಾಗುವ ಸಂಭವಗಳಿವೆ.

ಚೆನ್ನಾಗಿರಬೇಕಾದರೂ ಜ್ಯೋತಿಷ್ಯದ್ಲಲಿ ಸಾಕಷ್ಟು ಸೂತ್ರಗಳಿವೆ.

1. ಶುಕ್ರನನ್ನು ಆರಾಧಿಸಿ.
2. ಪಂಚಮೇಶ ಅಥವಾ ಸಪ್ತಮೇಶನ ಪೂಜೆ ಮಾಡಿ.

ಇದರಲ್ಲಿ ಇನ್ನಷ್ಟು ಓದಿ :