ಜನ್ಮ ದಿನಾಂಕಕ್ಕೆ ಅನುಗುಣವಾಗಿ ಈ ವರ್ಷ ನಿಮ್ಮ ಭವಿಷ್ಯ ಹೇಗಿರುತ್ತದೆ ಗೊತ್ತಾ?

ಬೆಂಗಳೂರು, ಬುಧವಾರ, 6 ಫೆಬ್ರವರಿ 2019 (08:58 IST)

ಬೆಂಗಳೂರು: ಜನ್ಮ ದಿನಾಂಕಕ್ಕೆ ಅನುಗುಣವಾಗಿ ಒಬ್ಬೊಬ್ಬರಿಗೆ ಅದೃಷ್ಟ ಸಂಖ್ಯೆ ಎಂದಿರುತ್ತದೆ. ಆಯಾ ಜನ್ಮ ದಿನಾಂಕಕ್ಕೆ ಅನುಸಾರವಾಗಿ ನಮ್ಮ ಭವಿಷ್ಯವೂ ನಿರ್ಧಾರವಾಗುತ್ತದೆ. ಇದೀಗ ಆಯಾ ಜನ್ಮ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಈ ವರ್ಷದ ಹೇಗಿದೆ ಎಂದು ತಿಳಿಯುತ್ತಾ ಸಾಗೋಣ.


 
ಜನ್ಮ ದಿನಾಂಕ 1
ನಿಮ್ಮ ಜನ್ಮ ದಿನಾಂಕ 1 ಆಗಿದ್ದಲ್ಲಿ ಈ ವರ್ಷ ನೀವು ಮನಸ್ಸಿನಲ್ಲೇ ಅಂದುಕೊಳ್ಳುತ್ತಿದ್ದ ಯೋಜನೆಗಳನ್ನು ಕಾರ್ಯ ರೂಪಕ್ಕೆ ತರಬಹುದು. ಅದು ಉದ್ಯೋಗವಾಗಲೀ, ವೈಯಕ್ತಿಕ ಬದುಕೇ ಆಗಲಿ ಬದಲಾವಣೆ ಬಯಸಿದ್ದರೆ ಈ ವರ್ಷವೇ ಮಾಡಿ.
 
ಆದರೆ ನೆನಪಿರಲಿ. ಉತ್ತಮ ಮಾರ್ಗದಲ್ಲಿ ನಡೆದರೆ ಮಾತ್ರ ಯಶಸ್ಸು ಸಿಗಬಹುದಷ್ಟೇ. ಅದಕ್ಕಾಗಿ ನೀವು ನಿಮ್ಮ ಹೃದಯದ ಮಾತಿಗೆ ಕಿವಿಗೊಡಬೇಕು. ಅಂದುಕೊಂಡಿದ್ದನ್ನು ನೆರವೇರಿಸಿದರೆ ಯಶಸ್ಸು ಈ ವರ್ಷ ಖಂಡಿತಾ ನಿಮ್ಮ ಕೈ ಹಿಡಿಯುತ್ತದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಶನಿವಾರ ಜನಿಸಿದವರು ಈ ಉದ್ಯೋಗ ಮಾಡಿದರೆ ಯಶಸ್ಸು ಖಂಡಿತಾ

ಬೆಂಗಳೂರು: ನಿಮ್ಮ ಜನ್ಮ ದಿನಕ್ಕೆ ಅನುಗುಣವಾಗಿ ಯಾವ ಉದ್ಯೋಗ ಮಾಡಿದರೆ ನಿಮಗೆ ಯಶಸ್ಸು ಸಿಗುತ್ತದೆ ನೋಡೋಣ. ...

news

ಧನು ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?

ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಸಂಧ್ಯಾವಂದನೆ ಮಾಡುವುದರ ಮಹತ್ವವೇನು ಗೊತ್ತಾ?

ಬೆಂಗಳೂರು: ಪ್ರತಿನಿತ್ಯ ಸಂಧ್ಯಾವಂದನೆ ಮಾಡುವ ಕ್ರಮವನ್ನು ಕೆಲವರು ಇಂದಿಗೂ ಉಳಿಸಿಕೊಂಡಿದ್ದಾರೆ. ಈ ರೀತಿ ...