ಆಗಸ್ಟ್ ತಿಂಗಳಲ್ಲಿ ಹುಟ್ಟಿದವರಿಗೆ ಬರುವ ರೋಗಗಳು ಯಾವುವು ಗೊತ್ತಾ?

ಬೆಂಗಳೂರು, ಶುಕ್ರವಾರ, 1 ಮಾರ್ಚ್ 2019 (08:58 IST)

ಬೆಂಗಳೂರು: ನಮ್ಮ ದೇಹದ ಆರೋಗ್ಯಕ್ಕೂ ಹುಟ್ಟಿದ ತಿಂಗಳಿಗೂ ಸಂಬಂಧವಿದೆ ಎನ್ನುವುದು ಕೇವಲ ಮಾತ್ರವಲ್ಲ, ಹಲವು ವೈಜ್ಞಾನಿಕ ಅಧ್ಯಯನಗಳಿಂದಲೂ ತಿಳಿದುಬಂದಿದೆ. ಇಂದು ಆಗಸ್ಟ್ ತಿಂಗಳನ್ನು ನೋಡೋಣ.


 
ಆಗಸ್ಟ್
ಆಗಸ್ಟ್ ತಿಂಗಳಲ್ಲಿ ಹುಟ್ಟಿದವರಿಗೆ ಕರುಳಿಗೆ ಸಂಬಂಧಿಸಿದ ರೋಗಗಳು ಬರಬಹುದು. ಕರುಳಿಗೆ ನೇರವಾಗಿ ಸಂಬಂಧಿಸಿದ್ದಲ್ಲದೇ ಹೋದರೂ, ಅಜೀರ್ಣ ಸಮಸ್ಯೆಗಳು, ಬೇಧಿ, ಅಸಿಡಿಟಿ ಇಂತಹ ಸಮಸ್ಯೆಗಳು ಬರುವ ಸಾಧ್ಯತೆಯಿದೆ.
 
ಹೀಗಾಗಿ ಈ ತಿಂಗಳಲ್ಲಿ ಜನಿಸಿದವರು ಆದಷ್ಟು ನೀರು ಸೇವನೆ, ಜೀರ್ಣಕ್ಕೆ ಸಹಕಾರಿಯಾಗುವಂತಹ ಆಹಾರಗಳನ್ನು ಸೇವಿಸುವುದು ಒಳ್ಳೆಯದು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ



ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಭರಣಿ ನಕ್ಷತ್ರದವರು ಯಾರ ದೇವರನ್ನು ಪೂಜೆ ಮಾಡಿದರೆ ಏನು ಫಲ?

ಬೆಂಗಳೂರು: ಒಂದೊಂದು ರಾಶಿಗೆ ಒಂದೊಂದು ಗ್ರಹದ ಪ್ರಭಾವವಿರುವಂತೆ ಒಂದೊಂದು ನಕ್ಷತ್ರಕ್ಕೂ ಒಂದೊಂದು ದೇವತೆಗಳ ...

news

ಸಿಂಹ ರಾಶಿಯವರ ಲವ್ ಲೈಫ್ ಹೇಗಿರುತ್ತದೆ ಗೊತ್ತಾ?

ಬೆಂಗಳೂರು: ಆಯಾ ರಾಶಿಗೆ ಅನುಗುಣವಾಗಿ ಜನರ ಸ್ವಭಾವ, ಗುಣನಡತೆಗಳು ವ್ಯತ್ಯಸ್ಥವಾಗಿರುತ್ತದೆ. ಅದೇ ರೀತಿ ...