Widgets Magazine

ದಿನಕ್ಕೊಂದು ದಾನ: ವಸ್ತ್ರ ದಾನ ಮಾಡಿದರೆ ಏನು ಫಲ?

ಬೆಂಗಳೂರು| Krishnaveni K| Last Modified ಶನಿವಾರ, 20 ಏಪ್ರಿಲ್ 2019 (06:04 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ವಸ್ತ್ರಲಕ್ಷ್ಮೀ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.

 
ವಸ್ತ್ರಲಕ್ಷ್ಮೀ ದಾನ: ಸುಮಂಗಲಿಯರು ಪ್ರತ್ಯಕ್ಷ ಸ್ತ್ರೀ ದೇವತೆಗಳ ಸ್ವರೂಪ ಹಾಗೂ ಕುಲದೇವತೆಯ ಸ್ವರೂಪ. ಆದಿ ಶಕ್ತಿಯ ಸ್ವರೂಪ ಎಂದು ತಿಳಿದು ಬಾಗಿನ ಕೊಡುವಾಗ ವಸ್ತ್ರದಾನ ಮಾಡಬೇಕು.
 
ಹೀಗೆ ಮಾಡುವುದರಿಂದ ವಸ್ತ್ರ ದಾರಿದ್ರ್ಯ ನಿವಾರಣೆಯಾಗುತ್ತದೆ. ಕುಲದೇವತೆ ತೃಪ್ತಿಯಾಗುತ್ತಾರೆ. ಸುಮಂಗಲೀ ದೋಷಗಳು ನಿವಾರಣೆಯಾಗುತ್ತದೆ. ಮನೆಯಲ್ಲಿನ ಸ್ತ್ರೀ ದೋಷಗಳು ನಿವಾರಣೆಯಾಗುತ್ತದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಇದರಲ್ಲಿ ಇನ್ನಷ್ಟು ಓದಿ :