ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ಬಾಚಣಿಗೆ ಮತ್ತು ಕನ್ನಡಿ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.