ದಿನಕ್ಕೊಂದು ದಾನ: ಕಾಡಿಗೆ ಮತ್ತು ಉದ್ದಿನ ಬೇಳೆ ದಾನ ಮಾಡಿದರೆ ಏನು ಫಲ?

ಬೆಂಗಳೂರು, ಶನಿವಾರ, 13 ಏಪ್ರಿಲ್ 2019 (08:39 IST)

ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ಕಾಡಿಗೆ ಮತ್ತು ಉದ್ದಿನಬೇಳೆ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.


 
ಕಾಡಿಗೆ: ದೃಷ್ಟಿ ಆಗೋದು, ಕಣ್ಣಿನ ಕೆಳಗೆ ಕಪ್ಪಗಾಗೋದು ಆಗುತ್ತಿದ್ದರೆ ಕಾಡಿಗೆ ದಾನ ಮಾಡುವುದು ಉತ್ತಮ. ಹಾಗೆಯೇ ಕಾಡಿಗೆ ದಾನ ಮಾಡುವುದರಿಂದ ಸ್ತ್ರೀ ತತ್ವ ಹೆಚ್ಚಾಗುತ್ತದೆ.
 
ಉದ್ದಿನಬೇಳೆ: ಉದ್ದಿನಬೇಳೆ ದಾನ ಮಾಡುವುದರಿಂದ ಪಿತೃ ಶಾಪ ನಿವಾರಣೆಯಾಗುತ್ತದೆ. ಅಪಮೃತ್ಯುಗಳು ನಿವಾರಣೆಯಾಗುತ್ತದೆ. ಅಗೋಚರ ರೋಗಗಳು, ಸರ್ವ ವಿಧದ ದೋಷಗಳು ನಿವಾರಣೆಯಾಗುತ್ತದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಚಂದ್ರ ಗ್ರಹದ ಪ್ರಭಾವ ಕಡಿಮೆಯಾಗಲು ಏನು ಮಾಡಬೇಕು?

ಬೆಂಗಳೂರು: ಜೀವನ ಶೈಲಿ ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಹೌದು. ಆರೋಗ್ಯಕರ ಜೀವನ ...

news

ದಿನಕ್ಕೊಂದು ದಾನ: ಅಕ್ಕಿ ಮತ್ತು ತೊಗರಿಬೇಳೆ ದಾನ ಮಾಡಿದರೆ ಏನು ಫಲ?

ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.