ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ವ್ಯತ್ಯಸ್ಥವಾಗಿರುತ್ತದೆ. ಹಾಗಿರುವಾಗ ವೃಷಭ ರಾಶಿಯವರ ಗುಣ ಸ್ವಭವಾವೇನು? ಅವರು ಯಾವ ಉದ್ಯೋಗಕ್ಕೆ ಸರಿಹೊಂದುತ್ತಾರೆ ನೋಡೋಣ.ವೃಷಭ ರಾಶಿಯವರನ್ನು ಮೇಲ್ನೋಟಕ್ಕೆ ತುಂಬಾ ಉದಾಸೀನ ಪ್ರವೃತ್ತಿ ಇರುವವರು ಎನಿಸುತ್ತದೆ. ಆದರೆ ಎಲ್ಲರೂ ಹಾಗಿರುವುದಿಲ್ಲ. ತಮ್ಮ ವೈಯಕ್ತಿಕ ವಿಚಾರಕ್ಕೆ ಬಂದರೆ ಅವರು ಚುರುಕಾಗಿ ಕೆಲಸ ಮಾಡುತ್ತಾರೆ. ಸಂಘಟಿತವಾಗಿ, ಆಕ್ರಮಣಕಾರಿಯಾಗಿ ಕೆಲಸ ಮಾಡಲೂ ಹಿಂಜರಿಯುವುದಿಲ್ಲ. ಎಲ್ಲಾ ಕೆಲಸವನ್ನೂ ಯೋಜಿತವಾಗಿ ಮಾಡುವ ಸ್ವಭಾವ ವೃಷಭ ರಾಶಿಯವರದ್ದು.ಈ ರಾಶಿಯವರಿಗೆ ಶಿಕ್ಷಕ ವೃತ್ತಿ, ಫ್ಯಾಶನ್,