ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ಆ ಸ್ವಭಾವಕ್ಕೆ ತಕ್ಕಂತ ವ್ಯಕ್ತಿಗಳನ್ನು ಮದುವೆಯಾದರೆ ಮಾತ್ರ ಸುಖವಾಗಿರಲು ಸಾಧ್ಯ. ಮೊದಲಗೆ ಮೇಷ ರಾಶಿ ನೋಡೋಣ.ಮೇಷ ರಾಶಿಯವರು ತಮ್ಮ ಜೀವನದ ಬಗ್ಗೆ ಹಲವಾರು ಕನಸು ಕಟ್ಟಿಕೊಂಡಿರುತ್ತಾರೆ. ಈ ರಾಶಿಯವರಿಗೆ ಕಲೆ, ಸಾಹಿತ್ಯ, ಸಿನಿಮಾ ಇತ್ಯಾದಿಗಳಲ್ಲಿ ಅತೀವ ಆಸಕ್ತಿಯಿರುತ್ತದೆ. ಹೀಗಾಗಿ ಈ ರಾಶಿಯವರು ತಮ್ಮ ಕಲೆಯನ್ನು ಪ್ರೋತ್ಸಾಹಿಸುವ ಗುಣದವರನ್ನೇ ಮದುವೆಯಾಗಬೇಕು.ಮೇಷ ರಾಶಿಯವರು ಸಿಂಹ