ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

ಬೆಂಗಳೂರು, ಶನಿವಾರ, 9 ಫೆಬ್ರವರಿ 2019 (08:55 IST)

ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.


 
4, 13, 22  ಮತ್ತು 31 ರಂದು ಜನಿಸಿದವರು
ಈ ಸಂಖ್ಯೆ ಒಂದು ರೀತಿಯಲ್ಲಿ  ಅಸಂಪ್ರದಾಯಿಕ ಮತ್ತು ಪ್ರತ್ಯೇಕ ಸಂಖ್ಯೆ ಎಂದೇ ಪರಿಗಣಿಸಲಾಗುತ್ತದೆ. ಇವರು ಎಂತಹಾ ರಿಸ್ಕ್ ಬೇಕಾದರೂ ತೆಗೆದುಕೊಳ್ಳಲು ತಯಾರಿರುತ್ತಾರೆ. ಆದರೆ ಹಾಗೆ ಮಾಡುವಾಗ ತಪ್ಪು ನಿರ್ಧಾರಗಳನ್ನು ಕೈಗೊಂಡು ಅಪಾಯಕ್ಕೆ ಗುರಿಯಾಗುತ್ತಾರೆ.
 
ಈ ದಿನಾಂಕಗಳನ್ನು ಜನಿಸಿದವರು ಕಲೆ, ಸಾಹಿತ್ಯ, ನಟನೆ ಮುಂತಾದ ಕ್ರಿಯಾತ್ಮಕ ಕೆಲಸಗಳನ್ನು ಮಾಡಲು ಸಮರ್ಥರಿರುತ್ತಾರೆ. ಇದುವೇ ಅವರಿಗೆ ಹೇಳಿ ಮಾಡಿಸಿದ ವೃತ್ತಿ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಜನ್ಮ ದಿನಾಂಕಕ್ಕೆ ಅನುಗುಣವಾಗಿ ಈ ವರ್ಷ ನಿಮ್ಮ ಭವಿಷ್ಯ ಹೇಗಿರುತ್ತದೆ ಗೊತ್ತಾ?

ಬೆಂಗಳೂರು: ಜನ್ಮ ದಿನಾಂಕಕ್ಕೆ ಅನುಗುಣವಾಗಿ ಒಬ್ಬೊಬ್ಬರಿಗೆ ಅದೃಷ್ಟ ಸಂಖ್ಯೆ ಎಂದಿರುತ್ತದೆ. ಆಯಾ ಜನ್ಮ ...

news

ನಿಮ್ಮ ರಾಶಿಗೆ ಅನುಗುಣವಾಗಿ ನಿಮ್ಮ ಉತ್ತಮ ಮತ್ತು ಕೆಟ್ಟ ಸ್ವಭಾವಗಳು ಹೀಗಿರುತ್ತವೆ!

ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ಒಂದೊಂದು ರೀತಿಯಿರುತ್ತದೆ. ದಿನಕ್ಕೊಂದು ರಾಶಿಯವರ ಗುಣ ಮತ್ತು ...

news

ಮೀನ ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?

ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.