ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

ಬೆಂಗಳೂರು, ಗುರುವಾರ, 28 ಫೆಬ್ರವರಿ 2019 (08:49 IST)

ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.


 
4 ನೇ ತಾರೀಖಿನಂದು ಜನಿಸಿದವರು
4 ನೇ ತಾರೀಖಿನಂದು ಜನಿಸಿದವರು ಉತ್ತಮ ಸಂವಹನಕಾರರು, ಪರಿಸ್ಥಿತಿ ನಿಭಾಯಿಸುವ ಚಾಕಚಕ್ಯತೆ ಇರುವವರೂ ಆಗಿರುತ್ತಾರೆ. ಇವರು ಉತ್ತಮ ಸಂಘಟಕರು ಮತ್ತು ವ್ಯವಸ್ಥಾಪಕರೂ ಹೌದು. ಅಲ್ಲದೆ ಇವರಿಗೆ ತಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಶಿಸ್ತು ಮುಖ್ಯ ಮತ್ತು ಅಷ್ಟೇ ಪರಿಶ್ರಮಿಗಳೂ ಆಗಿರುತ್ತಾರೆ.
 
ಈ ದಿನದಂದು ಜನಿಸಿದವರು ಸ್ವ ಉದ್ಯಮ, ಮಾರುಕಟ್ಟೆ, ಮ್ಯಾನೇಜರ್ ಲೆವೆಲ್ ನ ಹುದ್ದೆಗಳು, ಶಿಕ್ಷಕ ವೃತ್ತಿ, ವಿಜ್ಞಾನಿಗಳಾದರೆ ಹೆಚ್ಚು ಯಶಸ್ಸು ಪಡೆಯುವರು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಅಶ್ವಿನಿ ನಕ್ಷತ್ರದವರು ಯಾರ ದೇವರನ್ನು ಪೂಜೆ ಮಾಡಿದರೆ ಏನು ಫಲ?

ಬೆಂಗಳೂರು: ಒಂದೊಂದು ರಾಶಿಗೆ ಒಂದೊಂದು ಗ್ರಹದ ಪ್ರಭಾವವಿರುವಂತೆ ಒಂದೊಂದು ನಕ್ಷತ್ರಕ್ಕೂ ಒಂದೊಂದು ದೇವತೆಗಳ ...

news

ಕರ್ಕಟಕ ರಾಶಿಯವರ ಲವ್ ಲೈಫ್ ಹೇಗಿರುತ್ತದೆ ಗೊತ್ತಾ?

ಬೆಂಗಳೂರು: ಆಯಾ ರಾಶಿಗೆ ಅನುಗುಣವಾಗಿ ಜನರ ಸ್ವಭಾವ, ಗುಣನಡತೆಗಳು ವ್ಯತ್ಯಸ್ಥವಾಗಿರುತ್ತದೆ. ಅದೇ ರೀತಿ ...

news

ಮೇ ತಿಂಗಳಲ್ಲಿ ಹುಟ್ಟಿದವರಿಗೆ ಬರುವ ರೋಗಗಳು ಯಾವುವು ಗೊತ್ತಾ?

ಬೆಂಗಳೂರು: ನಮ್ಮ ದೇಹದ ಆರೋಗ್ಯಕ್ಕೂ ಹುಟ್ಟಿದ ತಿಂಗಳಿಗೂ ಸಂಬಂಧವಿದೆ ಎನ್ನುವುದು ಕೇವಲ ಜ್ಯೋತಿಷ್ಯ ...