ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮೇಲಧಿಕಾರಿಗಳಿಂದ ಕಿರಿ ಕಿರಿ ಇದ್ದು, ಕಾರ್ಯಕ್ಷೇತ್ರದಲ್ಲಿ ಒತ್ತಡ ತೋರಿಬಂದೀತು. ಕುಟುಂಬದವರ ಸಹಕಾರದಿಂದ ನೆಮ್ಮದಿ.ವೃಷಭ: ಹಳೆಯ ಬಾಕಿಯೊಂದು ಪಾವತಿಯಾಗಲಿದೆ. ನೆಮ್ಮದಿಯ ಸಂತೋಷದ ದಿನ ಇಂದು ನಿಮ್ಮದಾಗಲಿದೆ. ಹೊಸ ವೃತ್ತಿಯಲ್ಲಿ ತೊಡಗಿಸಿಕೊಳ್ಳಲಿದ್ದೀರಿ.ಮಿಥುನ: ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಕೌಟುಂಬಿಕ ಸಮಸ್ಯೆಗಳಿಂದ ತಾಳ್ಮೆ ಕಳೆದುಕೊಳ್ಳುವಿರಿ. ಸಮಾಧಾನವಿರಲಿ.ಕರ್ಕಟಕ: ಅವಿವಾಹಿತರಿಗೆ ಕಂಕಣ ಬಲ ಕೂಡಿ ಬರಲಿದೆ. ಹೊಸ ಸುದ್ದಿ ಕೇಳಿಬರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ