ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗದಲ್ಲಿ ಸ್ಥಾನಪಲ್ಲಟವಾಗುವ ಸಾಧ್ಯತೆಯಿದೆ ಅವಿವಾಹಿತರಿಗೆ ಕಂಕಣ ಕೂಡಿ ಬರಲಿದೆ. ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ.ವೃಷಭ: ಆರೋಗ್ಯದ ಬಗ್ಗೆ ಎಚ್ಚರವಹಿಸಿ. ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ. ಉದ್ಯೋಗಾರ್ಥಿಗಳಿಗೆ ಮುಂಬಡ್ತಿಗೆ ಅವಕಾಶವಿದೆ.ಮಿಥುನ: ಮನೆಯಲ್ಲಿ ಶುಭ ಕಾರ್ಯ ನಡೆಸುವಿರಿ. ಕುಟುಂಬದವರ ಸಹಕಾರ ಸಿಕ್ಕಿ ಸಂತಸದಿಂದಿರುವಿರಿ.ಕರ್ಕಟಕ: ಬಹುದಿನಗಳಿಂದ ನಷ್ಟ ಅನುಭವಿಸುತ್ತಿದ್ದರೆ ಇಂದು ನಿಮ್ಮ ವ್ಯವಹಾರದಲ್ಲಿ ಕೊಂಚ ಚೇತರಿಕೆ ಕಂಡು ನೆಮ್ಮದಿ ಕಾಣುವಿರಿ. ಕೋಪದ ಕೈಗೆ ಬುದ್ಧಿ ಕೊಡಬೇಡಿ.ಸಿಂಹ: